ಪಾಕಿಸ್ಥಾನ : ಸಿಖ್ ಸಮುದಾಯದ ವ್ಯಾಪಾರಿಗಳಿಬ್ಬರ ಬರ್ಬರ ಹತ್ಯೆ
Team Udayavani, May 15, 2022, 1:04 PM IST
ಪೇಶಾವರ: ಪಾಕಿಸ್ಥಾನದ ಪೇಶಾವರದಲ್ಲಿ ಅಲ್ಪಸಂಖ್ಯಾತ ಇಬ್ಬರು ಸಿಖ್ ಸಮುದಾಯದ ವ್ಯಾಪಾರಿಗಳನ್ನು ಭಾನುವಾರ ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ಸಿಖ್ ಸಮುದಾಯದ ಕುಲ್ಜೀತ್ ಸಿಂಗ್ ಮತ್ತು ರಂಜೀತ್ ಸಿಂಗ್ ಶಸ್ತ್ರಸಜ್ಜಿತ ವ್ಯಕ್ತಿಗಳಿಂದ ಹತ್ಯೆಗೀಡಾಗಿದ್ದು, ಇಬ್ಬರೂ ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ಬಂದೂಕುಧಾರಿಗಳು ಬಂದು ಅವರ ದೇಹಕ್ಕೆ ಗುಂಡುಗಳನ್ನು ಹಾರಿಸಿದರು ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತರ ಮೇಲೆ ಅತ್ಯಂತ ಭೀಕರ ದಾಳಿಗಳು ನಡೆಯುತ್ತಿದ್ದು, ತೀವ್ರ ಕಳವಳ ವ್ಯಕತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನ್ಯೂಯಾರ್ಕ್ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ
ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್ನಲ್ಲಿ ಪ್ರಧಾನಿ ಅಭಿಮತ
ಈ ಹೋಟೆಲ್ ನಲ್ಲಿ ಆಂಟಿ ಎಂದರೆ ಆರ್ಡರ್ ಕ್ಯಾನ್ಸಲ್! 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ನಿಯಮ
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಆರ್ಥಿಕ ದುಸ್ಥಿತಿ: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ಮಹೀಂದ್ರಾ ಸ್ಕಾರ್ಪಿಯೋ-ಎನ್ ಬಿಡುಗಡೆ: ಜು.30ರಿಂದ ಮುಂಗಡ ಬುಕಿಂಗ್ ಆರಂಭ
ಕೆಂಪೇಗೌಡ ಭಾವಚಿತ್ರಕ್ಕೆ ಅಪಮಾನ : ತಪ್ಪಿಸ್ಥರ ವಿರುದ್ದ ಕ್ರಮ ; ಶಾಸಕ ಡಾ.ರಂಗನಾಥ್