ಭಾರತದ ಶೈಕ್ಷಣಿಕ ಪದವಿಗಳಿಗೆ ಯುಎಇ ತತ್ಸಮಾನ ಮಾನ್ಯತೆ
Team Udayavani, Apr 1, 2019, 6:15 AM IST
ದುಬೈ: ಭಾರತದಲ್ಲಿ ನಾನಾ ವಿದ್ಯಾರ್ಹತೆಗಳಿಗೆ ನೀಡಲಾಗುವ ಪ್ರಮಾಣ ಪತ್ರಗಳಿಗೆ ತತ್ಸಮಾನ ಮಾನ್ಯತೆಯನ್ನು ನೀಡುವ ಮಹತ್ವದ ನಿರ್ಧಾರವನ್ನು ಯುಎಇ ಸರಕಾರ ಕೈಗೊಂಡಿದೆ. ಇದರಿಂದಾಗಿ, ಯುಎಇನಲ್ಲಿ ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ವಿಶೇಷ ನೆರವು ಸಿಗಲಿದೆ.
ಭಾರತದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ನೀಡಲಾಗುವ ಕೆಲವು ಪದವಿ ಪ್ರಮಾಣ ಪತ್ರಗಳಲ್ಲಿ ಇಂಟರ್ನಲ್ ಹಾಗೂ ಎಕ್ಸ್ಟರ್ನಲ್ ಅಂಕಗಳ ವಿಧಾನಗಳ ಬಗ್ಗೆ ಗೊಂದಲ ಇದ್ದಿದ್ದರಿಂದ ಈ ಅಂಕಗಳುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ, ಯುಎಇನಲ್ಲಿರುವ ಭಾರತೀಯ ರಾಯಭಾರಿ ನವದೀಪ್ ಸಿಂಗ್ ಸೂರಿ ಮತ್ತು ಯುಎಇ ಶಿಕ್ಷಣ ಸಚಿವ ಹುಸೇನ್ ಬಿನ್ ಇಬ್ರಾಹಿಂ ನಡುವೆ ನಡೆದ ಮಾತುಕತೆ ಫಲಪ್ರದವಾಗಿದೆ. ಭಾರತದ ಮನವಿಯನ್ನು ಸ್ವೀಕರಿಸಿರುವ ಯುಎಇ, ಭಾರತದಲ್ಲಿ ಪಡೆದ ಎಲ್ಲಾ ಪದವಿಗಳಿಗೆ ತನ್ನ ದೇಶದ ತತ್ಸಮಾನ ಮಾನ್ಯತೆ ನೀಡಲು ಒಪ್ಪಿದೆ ಎಂದು ಸೂರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ