ಇಂದಿನಿಂದ ಸಿಗಲಿದೆ ಯುಎಇ ವೀಸಾ
Team Udayavani, Aug 30, 2021, 6:48 AM IST
ದುಬಾೖ: ಕೊರೊನಾ ಹಿನ್ನೆಲೆಯಲ್ಲಿ ಪ್ರವಾಸಿಗರ ಆಗಮನಕ್ಕೆ ನಿರ್ಬಂಧ ಹೇರಿದ್ದ ಸಂಯುಕ್ತ ಅರಬ್ ಗಣರಾಜ್ಯ (ಯುಎಇ) ಸೋಮವಾರದಿಂದ ಪ್ರವಾಸಿಗರಿಗೆ ವೀಸಾ ನೀಡಲಿದೆ.
ಸಂಪೂರ್ಣ ಲಸಿಕೆ ಪಡೆದ ಪ್ರವಾಸಿಗರಿಗೆ ಮಾತ್ರ ವೀಸಾ ನೀಡಲಾಗುವುದು. ದುಬಾೖಯಲ್ಲಿ ಅಕ್ಟೋಬರ್ನಿಂದ ಆರು ತಿಂಗಳುಗಳ ಕಾಲ ದುಬಾೖ ಎಕ್ಸ್ಪೋ 2020 ನಡೆಯಲಿದ್ದು, ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಭಾಗವಹಿಸುವ ನಿರೀಕ್ಷೆಯಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಲಸಿಕೆಯ ಸಂಪೂರ್ಣ ಡೋಸೇಜ್ ಲಸಿಕೆ ಪಡೆದ ಪ್ರವಾಸಿಗರು ಯುಎಇ ಪ್ರವಾಸಿ ವೀಸಾ ಪಡೆಯಬಹುದು. ಪ್ರವಾಸಿಗರಿಗೆ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು