![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
UK 78 ಸಂಸದರ ರಾಜೀನಾಮೆ: ಪಿಎಂ ರಿಷಿ ಸುನಕ್ಗೆ ಹಿನ್ನಡೆ
Team Udayavani, May 27, 2024, 6:20 AM IST
![1-murthy-aliya](https://www.udayavani.com/wp-content/uploads/2024/05/1-murthy-aliya-620x442.jpg)
ಲಂಡನ್: ಅವಧಿ ಪೂರ್ವವೇ ಸಾರ್ವತ್ರಿಕ ಚುನಾ ವಣೆ ಘೋಷಿಸಿದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ರಿಷಿ ಸುನಕ್ಗೆ ಹಿನ್ನಡೆಯಾಗಿದ್ದು, ಆಡಳಿತ ಪಕ್ಷ ಕನ್ಸ ರ್ವೇಟಿವ್ನ 78 ಸಂಸದರು ರಾಜೀನಾಮೆ ನೀಡಿದ್ದಾರೆ.
ಈ ಸಂಸದರು ಚುನಾ ವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ರಾಜೀನಾಮೆ ನೀಡಿದ ವರ ಪೈಕಿ ಸಚಿವರಾದ ಮೈಕೆಲ್ ಗೋವ್, ಆ್ಯಂಡ್ರಿಯಾ ಲೀಡ್ಸಮ್, ಮಾಜಿ ಪ್ರಧಾನಿ ಥೆರೆಸಾ ಮೇ, ಮಾಜಿ ರಕ್ಷಣ ಸಚಿವ ಬೆನ್ ವಾಲಸ್ ಇದ್ದಾರೆ. ಬ್ರಿಟನ್ನ ಕೆಲವು ಸಮೀಕ್ಷೆಗಳ ಪ್ರಕಾರ, ಪ್ರಮುಖ ವಿಪಕ್ಷ ಲೇಬರ್ ಪಾರ್ಟಿಗೆ ಜನಬೆಂಬಲ ವ್ಯಕ್ತವಾಗಿದ್ದು, ಚುನಾವಣೆ ಗೆಲ್ಲುವ ಹೆಚ್ಚು ಸಾಧ್ಯತೆಗಳನ್ನು ಹೊಂದಿದೆ.
ಟಾಪ್ ನ್ಯೂಸ್
![1-sdsddsa](https://www.udayavani.com/wp-content/uploads/2024/06/1-sdsddsa-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!](https://www.udayavani.com/wp-content/uploads/2024/06/England-150x85.jpg)
UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!
![Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ](https://www.udayavani.com/wp-content/uploads/2024/06/pannun-150x84.jpg)
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
![canada](https://www.udayavani.com/wp-content/uploads/2024/06/canada-1-150x90.jpg)
G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!
![1-wqeqwewqe](https://www.udayavani.com/wp-content/uploads/2024/06/1-wqeqwewqe-1-150x84.jpg)
Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು
![police USA](https://www.udayavani.com/wp-content/uploads/2024/06/police-USA-150x84.jpg)
ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್: ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
![1-sdsddsa](https://www.udayavani.com/wp-content/uploads/2024/06/1-sdsddsa-150x100.jpg)
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
![1-aasdsadsa-dad](https://www.udayavani.com/wp-content/uploads/2024/06/1-aasdsadsa-dad-150x87.jpg)
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
![1-asdsdsad](https://www.udayavani.com/wp-content/uploads/2024/06/1-asdsdsad-150x98.jpg)
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
![Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….](https://www.udayavani.com/wp-content/uploads/2024/06/BIKE-BANTWAL-150x104.jpg)
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
![1-dharwad](https://www.udayavani.com/wp-content/uploads/2024/06/1-dharwad-150x84.jpg)
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.