ಆಸ್ಪತ್ರೆಯಲ್ಲೇ ಸಿನಿಮಾ ವೀಕ್ಷಿಸಿದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌

Team Udayavani, Apr 12, 2020, 7:07 AM IST

ಆಸ್ಪತ್ರೆಯಲ್ಲೇ ಸಿನಿಮಾ ವೀಕ್ಷಿಸಿದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌

ಲಂಡನ್: ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆರೋಗ್ಯ ಮತ್ತಷ್ಟು ಸುಧಾರಿಸಿದ್ದು, ಆಸ್ಪತ್ರೆಯಲ್ಲಿಯಲ್ಲೇ ಬಿಡುವು ಮಾಡಿಕೊಂಡು ಕೆಲ ಕಾಲ ನಡೆದಾಡುತ್ತಿದ್ದಾರೆ.

ಜೊತೆಗೆ ಹಾಸಿಗೆಯಲ್ಲಿ ಮಲಗಿಕೊಂಡೇ ‘ಲಾರ್ಡ್‌ ಆಫ್ ದಿ ರಿಂಗ್ಸ್‌ ಟ್ರಿಲೋಜಿ’, ‘ವಿತ್‌ನೈಲ್‌ ಆ್ಯಂಡ್‌ ಐ’ ಸಿನಿಮಾ ವೀಕ್ಷಿಸಿದರು. ಸುಡುಕು ಒಗಟು ಆಡುವ ಮೂಲಕ ಕಾಲ ಕಳೆಯುತ್ತಿದ್ದಾರೆ.

ಬೋರಿಸ್‌ ಜಾನ್ಸನ್‌ ಗೆಳತಿ ಗರ್ಭಿಣಿಯಾಗಿದ್ದು, ಅವರ ಆರೋಗ್ಯದ ಬಗ್ಗೆಯೂ ಮಾಹಿತಿ ಪಡೆದರು. ಗೆಳತಿಯಲ್ಲಿ ಕೂಡ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಸೆಲ್ಫ್ ಕ್ವಾರಂಟೈನ್‌ಗೊಳಗಾಗಿದ್ದಾರೆ.

ಕಳೆದ 2 ವಾರಗಳ ಹಿಂದೆ ಬೋರಿಸ್‌ ಜಾನ್ಸನ್‌ಗೆ ಸೋಂಕು ದೃಢಪಟ್ಟ ಕಾರಣ ಐಸೋಲೆಷನ್‌ಗೆ ಒಳಗಾಗಿದ್ದರು. ಸೋಮವಾರ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಐಸಿಯುಗೆ ದಾಖಲಿಸಲಾಗಿತ್ತು.

10 ಸಾವಿರ ದಾಟಿದ ಸಾವಿನ ಸಂಖ್ಯೆ: ಬಿಟ್ರನ್‌ನಲ್ಲಿ ಶನಿವಾರ 917 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 10 ಸಾವಿರ ದಾಟಿದೆ. 5,234 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇದರೊಂದಿಗೆ ದೇಶದಲ್ಲಿ 80 ಸಾವಿರ ಮಂದಿ ಸೋಂಕಿತರಾಗಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.