ಕಾಬೂಲ್ ನಿಂದ ಉಕ್ರೇನ್ ವಿಮಾನವನ್ನು ಅಪಹರಿಸಿದ ಉಗ್ರರು: ಇರಾನ್ ನತ್ತ ಹಾರಾಟ

Team Udayavani, Aug 24, 2021, 1:36 PM IST

80ಕ್ಕೂ ಅಧಿಕ ಪ್ರಯಾಣಿಕರಿದ್ದ ಉಕ್ರೇನ್ ವಿಮಾನವನ್ನು ಅಪಹರಿಸಿದ ಉಗ್ರರು

ಕಾಬೂಲ್: ಅಫ್ಘಾನಿಸ್ಥಾನದಲ್ಲಿರುವ ಉಕ್ರೇನ್ ಜನರನ್ನು ಸ್ಥಳಾಂತರಿಸಲು ಆಗಮಿಸಿದ್ದ ಉಕ್ರೇನ್ ವಿಮಾನವನ್ನು ಉಗ್ರರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ಈ ಮಾಹಿತಿ ನೀಡಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಟಾಸ್ ಈ ಬಗ್ಗೆ ವರದಿ ಮಾಡಿದೆ.

ಉಕ್ರೇನ್ ಜನರನ್ನು ಏರ್ ಲಿಫ್ಟ್ ಮಾಡುವ ಬದಲು ಕೆಲವು ಅಪರಿಚಿತ ಜನರೊಂದಿಗೆ ವಿಮಾನವನ್ನು ಇರಾನ್ ನತ್ತ ಹಾರಟ ನಡೆಸಲಾಗಿದೆ ಎಂದು ಸಚಿವ ಹೇಳಿದ್ದಾರೆ.

ಇದನ್ನೂ ಓದಿ:ನೈಲ್ ಪಾಲಿಶ್ ಹಾಕಿದರೇ, ಕೈ ಬೆರಳು ಕತ್ತರಿಸುತ್ತೇವೆ : ಮಹಿಳೆಯರಿಗೆ ತಾಲಿಬಾನ್ ಫತ್ವಾ

ಅಪಹರಣಕಾರರು ಬಂದೂಕುಧಾರಿಗಳಾಗಿದ್ದರು ಎಂದು ವರದಿ ತಿಳಿಸಿದೆ. ವಿಮಾವನ್ನು ಕದಿಯಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದರೆ ವಿಮಾನಕ್ಕೆ ಏನಾಗಿದೆ? ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ ಅಥವಾ ಕಾಬೂಲ್ ನಲ್ಲಿನ ಉಕ್ರೇನ್ ಜನರನ್ನು ಮರಳಿ ಕರೆತರುವ ವ್ಯವಸ್ಥೆ ಏನಾಗಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಭಾನುವಾರ 31 ಉಕ್ರೇನಿಯನ್ನರು ಸೇರಿದಂತೆ 83 ಜನರೊಂದಿಗೆ ಮಿಲಿಟರಿ ಸಾರಿಗೆ ವಿಮಾನವು ಅಫ್ಘಾನಿಸ್ತಾನದಿಂದ ಉಕ್ರೇನ್ ರಾಜಧಾನಿ ಕೀವ್‌ಗೆ ಬಂದಿತು. 12 ಉಕ್ರೇನಿಯನ್ ಸೇನಾ ಸಿಬ್ಬಂದಿ ಮನೆಗೆ ಮರಳಿದ್ದಾರೆ ಎಂದು ಅಧ್ಯಕ್ಷೀಯ ಕಚೇರಿ ವರದಿ ಮಾಡಿದೆ, ಆದರೆ ವಿದೇಶಿ ವರದಿಗಾರರು ಮತ್ತು ಸಹಾಯ ಕೋರಿದ ಸಾರ್ವಜನಿಕ ವ್ಯಕ್ತಿಗಳನ್ನು ಸಹ ಸ್ಥಳಾಂತರಿಸಲಾಗಿದೆ. ಸುಮಾರು 100 ಉಕ್ರೇನಿಯನ್ನರು ಇನ್ನೂ ಅಫ್ಘಾನಿಸ್ತಾನದಲ್ಲಿ ಸ್ಥಳಾಂತರಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ ಎಂದು ಕಚೇರಿಯು ತಿಳಿಸಿದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.