ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ಬೋರಿಸ್‌ಗೆ ಬೈ ಎಂದ 11 ಸಚಿವರು

Team Udayavani, Jul 7, 2022, 7:15 AM IST

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ಲಂಡನ್‌: ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಸಂಪುಟಕ್ಕೆ ಬುಧವಾರ ಹಲವರು ರಾಜೀನಾಮೆ ನೀಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಒಟ್ಟು 11 ಮಂದಿ ಹುದ್ದೆ ತ್ಯಜಿಸಿದ್ದಾರೆ. ಮಕ್ಕಳು ಮತ್ತು ಕುಟುಂಬ ಖಾತೆ ಸಚಿವ ವಿಲ್‌ ಕ್ವಿನ್ಸ್‌, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಲಾರಾ ಟ್ರಾಟ್‌, ಶಿಕ್ಷಣ ಸಚಿವ ರಾಬಿನ್‌ ವಾಕರ್‌ ಸಂಪುಟದಿಂದ ಹೊರಬಂದವರಲ್ಲಿ ಪ್ರಮುಖರು.

ಮಂಗಳವಾರ ವಿತ್ತ ಸಚಿವ, ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಕ್‌, ಪಾಕಿಸ್ತಾನ ಮೂಲದ ಆರೋಗ್ಯ ಸಚಿವ ಸಾಜಿದ್‌ ನವೀದ್‌ ಸೇರಿದಂತೆ ಎಂಟು ಮಂದಿ ಸಚಿವರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪ್ರಧಾನಿ ಬೋರಿಸ್‌ ಜಾನ್ಸನ್‌ ನೇತೃತ್ವದ ಸರ್ಕಾರದ ಭವಿಷ್ಯ ಹೊಯ್ದಾಡುವಂತಾಗಿದೆ. ಸುನಕ್‌ ರಾಜೀನಾಮೆಯಿಂದ ತೆರವಾಗಿರುವ ವಿತ್ತ ಸಚಿವ ಸ್ಥಾನಕ್ಕೆ ಇರಾನ್‌ ಮೂಲದ ನದೀಂ ಜಹಾವಿ ಅವರನ್ನು ನೇಮಿಸಲಾಗಿದೆ.

ರಾಜೀನಾಮೆ ಇಲ್ಲ: ಹಲವು ಸಚಿವರು ಹುದ್ದೆಯಿಂದ ನಿರ್ಗಮಿಸಿದ್ದರೂ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸ್ಪಷ್ಟಪಡಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಕೊರೊನಾ ಲಾಕ್‌ಡೌನ್‌ನಲ್ಲಿ ಪಾರ್ಟಿ ಮಾಡಿದ್ದರ ವಿರುದ್ಧ ಮೇನಲ್ಲಿ ಜಾನ್ಸನ್‌ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಸೋಲು ಅನುಭವಿಸಿತ್ತು. ಹೀಗಾಗಿ, ಮುಂದಿನ ಒಂದು ವರ್ಷ ಕಾಲ ಅವರ ವಿರುದ್ಧ ಮತ್ತೂಂದು ಬಾರಿ ಗೊತ್ತುವಳಿ ಮಂಡಿಸುವಂತೆ ಇಲ್ಲ.

ಮುಂದಿನ ಪ್ರಧಾನಿ ರಿಷಿ ?
ಒಂದು ವೇಳೆ ಹಾಲಿ ಪ್ರಧಾನಿ ಬೋರಿಸ್‌ ಜಾನ್ಸನ್‌ ರಾಜೀನಾಮೆ ನೀಡಿದರೆ ರಿಷಿ ಸುನಕ್‌ರನ್ನು ಆ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳು ಇವೆ. ಇದೇ ವೇಳೆ, ಸುನಕ್‌ ತಮ್ಮ ರಾಜೀನಾಮೆ ಪತ್ರದಲ್ಲಿ ಬೋರಿಸ್‌ ಜಾನ್ಸನ್‌ ನಾಯಕತ್ವದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶ ಹಲವು ಸವಾಲುಗಳನ್ನು ಎದುರಿಸುತ್ತಿದೆ. ನಾಗರಿಕರಿಗೆ ಕಡಿಮೆ ಪ್ರಮಾಣದಲ್ಲಿ ತೆರಿಗೆ ವಿಧಿಸುವುದು ಮತ್ತು ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಸಾಧಿಸಲು ಬಯಸುತ್ತೇನೆ. ಈ ಉದ್ದೇಶ ಈಡೇರಲು ಒಂದು ಸದೃಢ ಮತ್ತು ಸಮರ್ಥ ಸರ್ಕಾರದ ಅಗತ್ಯ ಇದೆ. ಈ ಸತ್ಯವನ್ನು ಕೇಳಲು ದೇಶದ ಜನರು ಕಾತರರಾಗಿದ್ದಾರೆ’ ಎಂದು ರಾಜೀನಾಮೆ ಪತ್ರದಲ್ಲಿ ಸುನಕ್‌ ಬರೆದಿದ್ದಾರೆ.

ಟಾಪ್ ನ್ಯೂಸ್

web exclusive thumb gtstjs

ಕಿರಾಣಿ ಅಂಗಡಿಯಾತ ನೀಡಿದ ಐಡಿಯಾಗೆ ಈಗ ಕೋಟಿ ಬೆಲೆ…: ಇದು ಮೀಶೋ ಕಥೆ

10 ಕೋಟಿ ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

10 ಕೋಟಿ ರೂ. ಜಾಹೀರಾತು ಆಫರ್‌ ತಿರಸ್ಕರಿಸಿದ ಅಲ್ಲು ಅರ್ಜುನ್‌: ಫ್ಯಾನ್ಸ್‌ ಫುಲ್‌ ಖುಷ್

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

ಉತ್ತರಪ್ರದೇಶ: ಯಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು?

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ಚೀನದಲ್ಲಿ ಕಂಡುಬಂದಿದೆ ಲಂಗ್ಯಾ ವೈರಸ್‌!

ಚೀನದಲ್ಲಿ ಕಂಡುಬಂದಿದೆ ಲಂಗ್ಯಾ ವೈರಸ್‌!

thumb 2 g pak gvdf

ವಿಶ್ವಸಂಸ್ಥೆಯ ಉಗ್ರ ನಿಷೇಧ ಸಮಿತಿಗಿಲ್ಲ ಕಿಮ್ಮತ್ತು

ಅಫ್ಘಾನಿಸ್ತಾನವೀಗ ಮಾರಕರೋಗಗಳ ತಾಣ; ದೇಶದ ಹಲವು ಭಾಗಗಳಲ್ಲಿ ಕೋವಿಡ್,ದಡಾರ,ಅತಿಸಾರ

ಅಫ್ಘಾನಿಸ್ತಾನವೀಗ ಮಾರಕರೋಗಗಳ ತಾಣ; ದೇಶದ ಹಲವು ಭಾಗಗಳಲ್ಲಿ ಕೋವಿಡ್,ದಡಾರ,ಅತಿಸಾರ

ದಸರೆಗೆ ದುಬಾೖ ದೇಗುಲ ಅರ್ಪಣೆ; ಅ.4ರಂದು ಲೋಕಾರ್ಪಣೆ; ಅ.5ರಿಂದ ಸಾರ್ವಜನಿಕರಿಗೆ ಪ್ರವೇಶ

ದಸರೆಗೆ ದುಬಾೖ ದೇಗುಲ ಅರ್ಪಣೆ; ಅ.4ರಂದು ಲೋಕಾರ್ಪಣೆ; ಅ.5ರಿಂದ ಸಾರ್ವಜನಿಕರಿಗೆ ಪ್ರವೇಶ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನ

ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನ

suicide (2)

ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂದು ನೇಣಿಗೆ ಶರಣಾದ 28ರ ಯುವಕ !

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆ: ಅಶೋಕ್‌

22

ದೇಶಪ್ರೇಮ ಮೂಡಿಸಲು ಅಮೃತೋತ್ಸವ

web exclusive thumb gtstjs

ಕಿರಾಣಿ ಅಂಗಡಿಯಾತ ನೀಡಿದ ಐಡಿಯಾಗೆ ಈಗ ಕೋಟಿ ಬೆಲೆ…: ಇದು ಮೀಶೋ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.