ಇಸ್ರೇಲ್ ವಿರುದ್ಧ ಖಂಡನಾ ನಿರ್ಣಯ: ವಿಶ್ವಸಂಸ್ಥೆಯಲ್ಲಿ ಬೆಂಬಲ
Team Udayavani, Jun 15, 2018, 11:28 AM IST
ವಿಶ್ವಸಂಸ್ಥೆ: ಮಾರ್ಚ್ ಅಂತ್ಯದಲ್ಲಿ ಗಾಜಾ ಪಟ್ಟಿ ಯಲ್ಲಿ ನಡೆದ 120 ಪ್ಯಾಲೆಸ್ಟೇನಿಯನ್ನರ ಹತ್ಯಾ ಕಾಂಡಕ್ಕೆ ಸಂಬಂಧಿಸಿದಂತೆ ಅರಬ್ ರಾಷ್ಟ್ರಗಳ ಬೆಂಬಲಿತ ಇಸ್ರೇಲ್ ವಿರುದ್ಧದ ಖಂಡನಾ ನಿರ್ಣಯಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲ ಸಿಕ್ಕಿದೆ. ಆದರೆ, ಈ ಹತ್ಯಾ ಕಾಂಡ ನಡೆಸಿದ್ದ ಹಮಾಸ್ ಉಗ್ರರೆಂದು ಅಮೆರಿಕ ಸಾರಿತ್ತು.
ವಿಶ್ವಸಂಸ್ಥೆಯಲ್ಲಿ ಅರಬ್ ರಾಷ್ಟ್ರಗಳು ಮಂಡಿಸಿದ ಇಸ್ರೇಲ್ ಖಂಡನಾ ನಿರ್ಣಯಕ್ಕೆ 193 ಸದಸ್ಯರ ಬಲವುಳ್ಳ ವಿಶ್ವಸಂಸ್ಥೆ ಸಭೆಯಲ್ಲಿ 120 ಮತಗಳು ಬಂದಿದ್ದು, ಇದರಿಂದ ಇಸ್ರೇಲ್, ಅಮೆರಿಕಕ್ಕೆ ಮುಖ ಭಂಗ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ