ಮತ್ತೊಂದು ಪರಮಾಣು ಪರೀಕ್ಷೆಗೆ ಇರಾನ್ ಸಜ್ಜು?
Team Udayavani, Jun 9, 2022, 11:30 PM IST
ವಿಯಾನ್ನ: ಇತ್ತೀಚಿನ ವರ್ಷಗಳಲ್ಲಿ ಅಣ್ವಸ್ತ್ರ ಪರೀಕ್ಷೆಗಳನ್ನು ನಡೆಸುವ ಮೂಲಕ ಅಮೆರಿಕ ಸೇರಿದಂತೆ ಹಲವಾರು ದೈತ್ಯ ದೇಶಗಳನ್ನು ಎದುರು ಹಾಕಿಕೊಂಡಿರುವ ಇರಾನ್, ಪುನಃ ಅಂಥದ್ದೇ ಕೆಲಸಕ್ಕೆ ಕೈ ಹಾಕಿದೆಯೇ ಎಂಬ ಪ್ರಶ್ನೆ ಎದ್ದಿದೆ.
ಅದಕ್ಕೆ ಕಾರಣ, ಇತ್ತೀಚೆಗೆ ತನ್ನ ಪರಮಾಣು ಪರೀಕ್ಷಾ ಸ್ಥಳದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಗಾ ವಹಿಸಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ 27 ಕ್ಯಾಮೆರಾಗಳನ್ನು ಇರಾನ್ ಸರ್ಕಾರ ಬಂದ್ ಮಾಡಿದೆ.
ಈ ಹಿನ್ನೆಲೆಯಲ್ಲಿ ವಿಯೆನ್ನಾದಲ್ಲಿ ಕರೆಯಲಾಗಿರುವ ಪರಮಾಣು ತುರ್ತು ಸಭೆಯಲ್ಲಿ ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿಯಾದ ನಿರ್ದೇಶಕ ರಫೇಲ್ ಮರಿಯಾನೊ ಗ್ರಾಸ್ಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ