ಆಹಾರ ವಸ್ತುಗಳ ಬೆಲೆ ಏರಿಕೆ ಹತ್ತು ವರ್ಷಗಳ ಗರಿಷ್ಠಕ್ಕೆ

Team Udayavani, Nov 5, 2021, 6:50 AM IST

ಆಹಾರ ವಸ್ತುಗಳ ಬೆಲೆ ಏರಿಕೆ ಹತ್ತು ವರ್ಷಗಳ ಗರಿಷ್ಠಕ್ಕೆ

ಪ್ಯಾರಿಸ್‌: ಜಗತ್ತಿನಲ್ಲಿ ಆಹಾರ ವಸ್ತುಗಳ ಬೆಲೆ ಅಕ್ಟೋಬರ್‌ನಲ್ಲಿ ಹತ್ತು ವರ್ಷಗಳ ಗರಿಷ್ಠಕ್ಕೆ ಏರಿಕೆಯಾಗಿದೆ.

ಹೀಗೆಂದು ಆಹಾರ ಮತ್ತು ಕೃಷಿ ಸಂಘಟನೆ (ಎಫ್ಎಒ)ಯ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸೆಪ್ಟಂಬರ್‌ನಲ್ಲಿ ಜಗತ್ತಿನ ಆಹಾರ ಬೆಲೆ ಏರಿಕೆಯ ಸೂಚ್ಯಂಕ 129.2 ಇದ್ದದ್ದು ಅಕ್ಟೋಬರ್‌ನಲ್ಲಿ 133.2 ಪಾಯಿಂಟ್ಸ್‌ಗಳಿಗೆ ಜಿಗಿದಿದೆ ಎಂದು ಎಫ್ಒಎ ಅಭಿಪ್ರಾಯಪಟ್ಟಿದೆ.

ವರ್ಷವಾರು ಹೋಲಿಕೆ ಮಾಡಿದರೆ ಬೆಲೆ ಏರಿಕೆ ಸೂಚ್ಯಂಕ ಅಕ್ಟೋಬರ್‌ ಅಂತ್ಯಕ್ಕೆ ಶೇ.31.3 ಏರಿಕೆಯಾಗಿದೆ. ವಿವಿಧ ರೀತಿಯ ಬೆಳೆಗಳನ್ನು ಬೆಳೆಯುವಲ್ಲಿ ಆಗಿರುವ ಹಿನ್ನಡೆ ಮತ್ತು ಅವುಗಳಿಗೆ ಹೆಚ್ಚಿರುವ ಬೇಡಿಕೆಯಿಂದಾಗಿ ಬೆಲೆ ಏರಿಕೆಯಾಗಿದೆ. ಬೆಲೆ ಸೂಚ್ಯಂಕದ ಪ್ರಕಾರ ಬೇಳೆಕಾಳುಗಳ ಬೆಲೆ ಶೇ.3.2, ಗೋಧಿಯ ಬೆಲೆ ಶೇ.5ರಷ್ಟು ಹೆಚ್ಚಾಗಿದೆ. 2012ರ ನವೆಂಬರ್‌ಗೆ ಹೋಲಿಕೆ ಮಾಡಿದರೆ ಇದು ಗಣನೀಯ ವಾಗಿ ಏರಿಕೆಯಾಗಿದೆ ಎಂದು ಸೂಚ್ಯಂಕ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಅಮೆರಿಕದಲ್ಲಿ ಗೋಧಿಯ ಬೆಲೆ 2012ಕ್ಕೆ ಹೋಲಿಕೆ ಮಾಡಿದರೆ ಹಾಲಿ ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಪ್ಯಾರಿಸ್‌ನಲ್ಲೂ ಇದೇ ಪರಿಸ್ಥಿತಿ ಇದೆ. ಇನ್ನು ಅಡುಗೆ ಎಣ್ಣೆಗೆ ಸಂಬಂಧಿಸಿದಂತೆ ಜಗತ್ತಿನಲ್ಲಿ ಅವುಗಳ ಬೆಲೆ ಕೂಡ ಶೇ.9.6ರಷ್ಟು ಏರಿಕೆಯಾಗಿದೆ. ಕುತೂಹಲಕಾರಿ ವಿಚಾರ ವೆಂದರೆ ಸಕ್ಕರೆಯ ಬೆಲೆ ವಿಶ್ವದಲ್ಲಿ ಶೇ.1.8ರಷ್ಟು ಇಳಿಕೆಯಾಗಿದೆ.

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.