ದಾವೂದ್ ಬಂಟ ಜಬೀರ್ ಮೋತಿ ಗಡಿಪಾರು?
Team Udayavani, Feb 7, 2020, 1:33 AM IST
ಲಂಡನ್: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಅಗ್ರ ಲೆಫ್ಟಿನೆಂಟ್ ಎಂದೇ ಕುಖ್ಯಾತಿ ಪಡೆದಿರುವ, ಪಾಕಿಸ್ಥಾನ ಮೂಲದ ಜಬೀರ್ ಮೋತಿಯನ್ನು ಅಮೆರಿಕಕ್ಕೆ ಹಸ್ತಾಂತ ರಿಸಲು ಲಂಡನ್ನಲ್ಲಿರುವ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಪ್ಪಿಗೆ ನೀಡಿದೆ.
ನ್ಯಾಯಾಲಯದ ಆದೇಶ ಯು.ಕೆ. ಸರಕಾರದ ಗೃಹ ಸಚಿವೆ, ಭಾರತ ಮೂಲದವರಾದ ಪ್ರೀತಿ ಪಟೇಲ್ ಅವರ ಸಹಿ ಬಿದ್ದ ಅನಂತರ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಇನ್ನೆರಡು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ