ಹವಾಮಾನ ಶೃಂಗ ಶುರು

Team Udayavani, Dec 3, 2019, 12:05 AM IST

ಮ್ಯಾಡ್ರಿಡ್‌: ಸ್ಪೇನ್‌ ರಾಜಧಾನಿ ಮ್ಯಾಡ್ರಿಡ್‌ನ‌ಲ್ಲಿ ಸೋಮವಾರದಿಂದ ಡಿ.13ರವರೆಗೆ ವಿಶ್ವ ಹವಾಮಾನ ಬದಲಾವಣೆಗೆ ಸಂಬಂಧಿಸಿದ ಸಮ್ಮೇಳನ ನಡೆಯಲಿದೆ. ಅದರಲ್ಲಿ ಸುಮಾರು 200 ರಾಷ್ಟ್ರಗಳ ಸರಕಾರಿ ಮುಖ್ಯಸ್ಥರು ಭಾಗವಹಿಸುತ್ತಿದ್ದಾರೆ.

ಬದಲಾಗುತ್ತಿರುವ ಹವಾಮಾನ ರಕ್ಷಣೆಯ ಬಗ್ಗೆ ಎಚ್ಚರಿಕೆ ವಹಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಇತಿಹಾಸದ ಪುಟಗಳಲ್ಲಿ ತಪ್ಪಾಗಿಯೇ ಚಿತ್ರಣಗೊಳ್ಳಲಿದ್ದಾರೆ ಎಂಬ ಎಚ್ಚರಿಕೆಯ ಸಂದೇಶವನ್ನು ಸದಸ್ಯ ರಾಷ್ಟ್ರಗಳು ವಿಶ್ವಕ್ಕೆ ರವಾನಿಸಿವೆ.

2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದಿದ್ದ ಸಮ್ಮೇಳನದಲ್ಲಿ ಸಹಿ ಹಾಕಲಾಗಿದ್ದ ಒಪ್ಪಂದದಿಂದ ಚಿಲಿ ಹಿಂದೆ ಸರಿದ ಬಳಿಕ ಸ್ಪೇನ್‌ ರಾಜಧಾನಿ ಮ್ಯಾಡ್ರಿಡ್‌ನ‌ಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿನ ಮಿಯಾ ಮಿಟ್ಟೂ ಹೆಸರು ಕೇಳಿದರೆ ಅಲ್ಲಿನ ಹಿಂದು, ಕ್ರಿಶ್ಚಿಯನ್‌, ಸಿಕ್ಖ್ ಕುಟುಂಬಗಳು ನಡುಗಲಾರಂಭಿಸುತ್ತವೆ. ಈ ಸಮುದಾಯಗಳ...

  • ಆ ಸೂರ್ಯ ಹುಟ್ಟೋದು ಕೋಳಿ ಕೂಗಿನಿಂದ ಹೌದೋ ಅಲ್ಲವೋ ಗೊತ್ತಿಲ್ಲ. ಆದರೆ, ಎಪ್ಪತ್ತರ ದಶಕದ ಮಧ್ಯಭಾಗದಿಂದ ಕೆಲವು ವರ್ಷಗಳ ಹಿಂದಿನವರೆಗೂ ಭಾರತೀಯರ ಬೆಳಗು ಮಾತ್ರ...

  • ಇತ್ತೀಚೆಗೆ ನಮ್ಮನ್ನು ಅಗಲಿದ ವಿದ್ವಾಂಸ, ಇತಿಹಾಸಕಾರ ನವರತ್ನ ಎಸ್‌. ರಾಜಾರಾಮ್‌, ಕನ್ನಡಿಗರಿಗೆ ಸಂಸ್ಕೃತಿ ಚಿಂತನೆಗಳಿಂದಲೇ ಸುಪರಿಚಿತರು. ಭಾರತದ ಪ್ರಾಚೀನ...

  • ಹಿಂದೆ ರಾಜರ ಕಾಲದಲ್ಲಿ ಶತ್ರುಗಳನ್ನು ಕೊಲ್ಲಲು, ಗೋಸುಂಬೆಯ ಜೊಲ್ಲನ್ನು ಬಳಸುತ್ತಿದ್ದರಂತೆ. ಅದನ್ನು ನೋಡಿದರೆ, ಕೆಡುಕು ಅನ್ನೋದು ರೈತನ ಮನಸೊಳಗೆ ತುಂಬಿಹೋಗಿತ್ತು....

  • ಅಲ್ಲಿಯ ತನಕ ಪ್ರಶಾಂತವಾಗಿದ್ದ ರಾಮನ ಬದುಕಿನಲ್ಲಿ ಕಾಣದ ಕಲ್ಲೊಂದು ಬೀಳುವುದು, ಇದೇ ಪಂಚವಟಿಯಲ್ಲಿಯೇ. ಸುಖೀಯಾಗಿದ್ದ ರಾಮನ ದಾಂಪತ್ಯದ ಮೇಲೆ ರಾವಣನ ದೃಷ್ಟಿ...