![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Angry; ಪ್ಯಾಲೆಸ್ತೀನ್ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯ ಹರಿದೆಸೆದ ಇಸ್ರೇಲ್!
Team Udayavani, May 12, 2024, 6:41 AM IST
![1-wqeqeqe](https://www.udayavani.com/wp-content/uploads/2024/05/1-wqeqeqe-620x358.jpg)
ವಿಶ್ವಸಂಸ್ಥೆ: ಪ್ಯಾಲೆಸ್ತೀನ್ಗೆ ವಿಶ್ವಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯತ್ವ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿ, ನಿರ್ಣಯದ ಪ್ರತಿಯನ್ನು ವಿಶ್ವಸಂಸ್ಥೆಯಲ್ಲಿನ ಇಸ್ರೇಲ್ ರಾಯಭಾರಿ ಗಿಲಾಡ್ ಎರ್ಡಾನ್ ಹರಿದು ಹಾಕಿದ್ದಾರೆ. ಪ್ಯಾಲೆಸ್ತೀನ್ಗೆ ಸದಸ್ಯತ್ವ ನೀಡುವುದಕ್ಕೆ ಭಾರತ ಸೇರಿ 143 ರಾಷ್ಟ್ರ ಬೆಂಬಲ ವ್ಯಕ್ತಪಡಿಸಿದ್ದರೆ, 25 ದೇಶ ಮತದಾನದಿಂದ ದೂರ ಉಳಿದಿವೆ. ಅಮೆರಿಕ, ಇಸ್ರೇಲ್ ಸೇರಿ 9 ರಾಷ್ಟ್ರ ಸದಸ್ಯತ್ವ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಮತ ಹಾಕಿವೆ. ಈ ವೇಳೆ ಮಾತನಾಡಿದ ಎರ್ಡಾನ್ ಪ್ಯಾಲೆಸ್ತೀನ್ಗೆ ಸದಸ್ಯತ್ವ ನೀಡುವುದು ಅನೈತಿಕ ಕ್ರಮ, ಆಧುನಿಕ ಯುಗ ನಾಜಿಗಳಿಗೆ(ಹಮಾಸ್) ವಿಶ್ವಸಂಸ್ಥೆಯೇ ಮುಕ್ತ ಸ್ವಾಗತ ನೀಡಿದಂತೆ ಎಂದಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.