ಅಮೆರಿಕ ಡ್ರೋನ್‌ ಖರೀದಿ ಸುಗಮ


Team Udayavani, Jul 26, 2020, 6:30 AM IST

ಅಮೆರಿಕ ಡ್ರೋನ್‌ ಖರೀದಿ ಸುಗಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಸೇರಿದಂತೆ 35 ಮಿತ್ರ ರಾಷ್ಟ್ರಗಳಿಗೆ ನೆರವಾಗಲು ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಒಕ್ಕೂಟದ (ಎಂಟಿಸಿಆರ್‌) ನಿಯಮ ಸಡಿಲಿಸಿದ್ದಾರೆ.

ಹೊಸದಿಲ್ಲಿ: ಚೀನದ ಮೇಲೆ ಮತ್ತಷ್ಟು ಕಣ್ಣಿಡಲು ಭಾರತಕ್ಕೆ ಅಮೆರಿಕ ಮಾನವ ರಹಿತ ಡ್ರೋನ್‌ಗಳ ಮೇಲಿನ ನಿರ್ಬಂಧ ಸಡಿಲಗೊಳಿಸಿದೆ.

ಚೀನದ ಸಶಸ್ತ್ರ ಡ್ರೋನ್‌ಗಳ ಭೀತಿಗೆ ಪ್ರತ್ಯುತ್ತರಿಸಲೂ ಯುಎಸ್‌ ಡ್ರೋನ್‌ಗಳ ನೆರವು ಸಿಗಲಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಸೇರಿದಂತೆ 35 ಮಿತ್ರ ರಾಷ್ಟ್ರಗಳಿಗೆ ನೆರವಾಗಲು ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಒಕ್ಕೂಟದ (ಎಂಟಿಸಿಆರ್‌) ನಿಯಮ ಸಡಿಲಿಸಿದ್ದಾರೆ. ಇದರಿಂದಾಗಿ ಅಮೆರಿಕ ಸೇನೆಯ ಎರಡು ಕಣ್ಣುಗಳೆಂದೇ ಕರೆಯಲ್ಪಡುವ “ಪ್ರಿಡೇಟರ್‌- ಬಿ’ ಸಶಸ್ತ್ರ ಡ್ರೋನ್‌ ಮತ್ತು “ಗ್ಲೋಬಲ್‌ ಹಾಕ್‌ ಕಣ್ಗಾವಲು ಡ್ರೋನ್‌’ಗಳ ಖರೀದಿ ಭಾರತಕ್ಕೆ ಸುಗಮವಾಗಿದೆ. ಇವೆರಡೂ ಡ್ರೋನ್‌ಗಳು 800 ಕಿ.ಮೀ. ವೇಗ ಸಾಮರ್ಥ್ಯ ಹೊಂದಿವೆ.

‘ಎಂಟಿಸಿಆರ್‌ ನೀತಿಯ ಸಡಿಲಿಕೆ ನಮ್ಮ ಮಿತ್ರ ರಾಷ್ಟ್ರಗಳ ಸಾಮರ್ಥ್ಯ ಹೆಚ್ಚಿಸಲು ನೆರವಾಗಲಿದೆ’ ಎಂದು ಶ್ವೇತಭವನ ಹೇಳಿದೆ. ಭಾರತ, ಸೌದಿ ಅರೇಬಿಯಾ, ಯುಎಇ, ಈಜಿಪ್ಟ್ ರಾಷ್ಟ್ರಗಳಿಗೆ ಮುಖ್ಯವಾಗಿ ಈ ಪ್ರಯೋಜನ ಸಿಗಲಿದೆ.

ಪ್ರಿಡೇಟರ್‌- ಬಿ, ಗಾರ್ಡಿಯನ್‌ ಡ್ರೋನ್‌­ಗಳ ಸಶಸ್ತ್ರ ಆವೃತ್ತಿ. ಒಟ್ಟು 22 ಡ್ರೋನ್‌ಗಳನ್ನು ಭಾರತಕ್ಕೆ ಮಾರಾಟ ಮಾಡಲು ಟ್ರಂಪ್‌ ಆಡಳಿತ ಒಪ್ಪಿಗೆ ನೀಡಿದೆ. ಹೆಲ್‌-ಫೈರ್‌ ಕ್ಷಿಪಣಿಗಳನ್ನು ಹಾಗೂ 500 ಪೌಂಡ್‌ನ‌ 2 ಲೇಸರ್‌ ಗೈಡೆಡ್‌ ಬಾಂಬ್‌ಗಳನ್ನೂ ಇವು ಹೊತ್ತೂಯ್ಯಬಲ್ಲವು. ಲಡಾಖ್‌ನಂಥ ಅತ್ಯುನ್ನತ ನೆಲೆಗಳಿಗೆ ಹೇಳಿಮಾಡಿಸಿ­ರುವ ಡ್ರೋನ್‌ಗಳಿವು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.