ಅವಿವಾಹಿತ ಪಾದ್ರಿ ಆಯ್ಕೆ ಕಷ್ಟ: ಪೋಪ್ ಫ್ರಾನ್ಸಿಸ್
Team Udayavani, Jan 29, 2019, 8:05 AM IST
ವೆನಿಜುವೆಲಾ: ಕ್ರೈಸ್ತ ಪಾದ್ರಿಗಳನ್ನು ನೇಮಿಸುವಾಗ ಅವರು ಅವಿವಾಹಿತರೇ ಆಗಿರಬೇಕು ಎಂಬ ನಿಯಮ ಕಡ್ಡಾಯಗೊಳಿಸುವುದು ಸಾಧ್ಯವಿಲ್ಲ ಎಂದು ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ.
ಈ ನಿಯಮ ಕಡ್ಡಾಯಗೊಳಿಸಿದರೆ ಕುಗ್ರಾಮಗಳಲ್ಲಿ ಪಾದ್ರಿಗಳ ನೇಮಕ ಕಷ್ಟಕರ ಎಂದು ಹೇಳಿದ್ದಾರೆ.
ಅವಿವಾಹಿತವಾಗಿರುವುದು ಕ್ಯಾಥೊಲಿಕ್ ಚರ್ಚ್ಗಳಲ್ಲಿ ವಿಶಿಷ್ಟವಾಗಿದ್ದು, ಇದನ್ನು ಐಚ್ಛಿಕಗೊಳಿಸಬೇಕು ಎಂದಿದ್ದಾರೆ.
ಕ್ರೈಸ್ತ ಸನ್ಯಾಸಿನಿಗಳ ಮೇಲೆ ಅತ್ಯಾಚಾರ ಪ್ರಕರಣಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪೋಪ್ ಫ್ರಾನ್ಸಿಸ್ನೀಡಿರುವ ಹೇಳಿಕೆ ಕ್ರೈಸ್ತರಲ್ಲಿ ಪಾದ್ರಿಗಳ ನೇಮಕಾತಿ ನಿಯಮದ ಬಗ್ಗೆ ಚರ್ಚೆ ಹುಟ್ಟುಹಾಕಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ