ಕೋವಿಡ್ ನಿಂದ ಗೆದ್ದರೂ ಆಸ್ಪತ್ರೆಯ ಬಿಲ್ ನೋಡಿ ಆಘಾತಕ್ಕೊಳಗಾದ ವೃದ್ಧ !

Team Udayavani, Jun 14, 2020, 8:16 AM IST

america-covid129

ವಾಷಿಂಗ್ಟನ್: ಅಮೆರಿಕದ 70 ವರ್ಷದ ವೃದ್ಧರೊಬ್ಬರು ಕೋವಿಡ್ 19 ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ 62 ದಿನಗಳ ನಂತರ ಗುಣಮುಖರಾಗಿದ್ದರು. ಆದರೇ  ಆಸ್ಪತ್ರೆಯವರು 1.1 ಮಿಲಿಯನ್ ಡಾಲರ್ (8,35,52,700 ರೂ. ) ನೀಡಿದ ಬಿಲ್ ನೋಡಿ ಕುಸಿದ ಬಿದ್ದ ಘಟನೆ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಮೈಕೆಲ್ ಫ್ಲೋರ್‌ ಎಂಬ ವೃದ್ಧ ಕೋವಿಡ್ 19 ಸೋಂಕು ದೃಢಪಟ್ಟಿದ್ದರಿಂದ ಮಾರ್ಚ್ 4 ರಂದು   ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು  ಮತ್ತು 62 ದಿನಗಳ ಕಾಲ ನಿಗಾ ಘಟಕದಲ್ಲಿ ಇದ್ದರು.  ಒಂದು ಹಂತದಲ್ಲಿ ಸಾವಿನ ಸಮೀಪ ಬಂದು ಆನಂತರದಲ್ಲಿ ಆಶ್ಚರ್ಯಕರವೆಂಬಂತೆ ಚೇತರಿಸಿಕೊಂಡಿದ್ದರು.

ಮೇ 5 ರಂದು ಅವರು ನಿರ್ಗಮಿಸುವಾಗ 181 ಪುಟಗಳಿದ್ದ ಆಸ್ಪತ್ರಾ ವೆಚ್ಚ (ಬಿಲ್)  ನೀಡಲಾಗಿತ್ತು. ಇದರಲ್ಲಿ ನಮೂದಿಸಲಾಗಿರುವ ಮೊತ್ತ ಕಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಬಿಲ್ ಪ್ರಕಾರ ಅವರು ಬರೋಬ್ಬರಿ 1.1 ಮಿಲಿಯನ್ ಡಾಲರ್ ಗಳನ್ನು ಪಾವತಿಸಬೇಕಾಗಿತ್ತು.

ತೀವ್ರ ನಿಗಾ ಘಟಕದ ಕೊಠಡಿಗೆ  9,736 ಡಾಲರ್, ವೆಂಟಿಲೇಟರ್ ಗೆ 82,000 ಡಾಲರ್, ಕೊಠಡಿ ವೆಚ್ಚ 409,00 ಡಾಲರ್ ಸೇರಿದಂತೆ  ಇತರ ಬಿಲ್ ನೀಡಲಾಗಿತ್ತು.

ಆದರೂ ಮೈಕಲ್ ಪ್ಲೋರ್, ಸರ್ಕಾರಿ ವಿಮಾ ಕಾರ್ಯಕ್ರಮವಾದ ಮೆಡಿಕೇರ್ ನಲ್ಲಿ ನೋಂದಾಯಿಸಿಕೊಂಡಿದ್ದರಿಂದ  ಸರ್ಕಾರವೇ ಈ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಎಂದು ಟೈಮ್ಸ್ ವರದಿ ತಿಳಿಸಿದೆ.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.