ಅಮೆರಿಕದ ಪ್ರಜಾಸತ್ತೆ ಮೇಲೆ ಅಭೂತಪೂರ್ವ ದಾಳಿ: ಕಮಲಾ ಹ್ಯಾರಿಸ್
Team Udayavani, Jan 28, 2019, 9:56 AM IST
ವಾಷಿಂಗ್ಟನ್ : ಅಮೆರಿಕದ ಪ್ರಜಾಸತ್ತೆ ಹಿಂದೆಂದೂ ಕಾಣದ ರೀತಿಯಲ್ಲಿ ದಾಳಿಗೆ ಗುರಿಯಾಗಿದ್ದು ಅದರ ಧ್ವನಿಯು ಈಗ ಬದಲಾವಣೆ ಕಾಣುವ ಹಂತ ತಲುಪಿದೆ ಎಂದು ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿಗಳನ್ನು ಕಟುವಾಗಿ ಟೀಕಿಸಿರುವ ಕಮಲಾ ಹ್ಯಾರಿಸ್ ಅವರು ಇದೀಗ 2020ರ ಅಧ್ಯಕ್ಷೀಯ ಚುನಾವಣೆಗೆ ಸ್ಫರ್ಧಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಅಮೆರಿಕ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ 54ರ ಹರೆಯದ ಕಮಲಾ ಅವರು 2016ರಲ್ಲಿ ಸೆನೆಟ್ಗೆ ಆಯ್ಕೆಯಾದವರು. 2020ರ ನವೆಂಬರ್ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಡೆಮೋಕ್ರಾಟ್ ನಾಯಕ ಪಟ್ಟಿಯಲ್ಲಿ ಕಮಲಾ ಅವರು ಅಗ್ರಸ್ಥಾನಕ್ಕೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ