US ಚುನಾವಣೆ: ಟ್ರಂಪ್ ವಿರುದ್ಧ ನಿಕ್ಕಿ ಹ್ಯಾಲೇಗೆ ಮೊದಲ ಬಾರಿ ಜಯ
Team Udayavani, Mar 5, 2024, 12:26 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಿದ್ಧತೆ ಬಿರು ಸು ಪಡೆದುಕೊಂಡಿದೆ. ಭಾರತೀಯ ಸಂಜಾತೆ, ರಿಪ ಬ್ಲಿಕನ್ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ವಾಷಿಂಗ್ಟನ್ ಡಿಸಿಯಲ್ಲಿ ಜಯ ಗಳಿಸಿದ್ದಾರೆ. ಹಿಂದಿನ ಎಲ್ಲ ಪ್ರೈಮ ರಿ ಗಳಲ್ಲಿ ಸೋಲನುಭವಿಸಿದ್ದರು. ಹ್ಯಾಲೆಗೆ 1274 ಮತಗಳು ದೊರೆತರೆ, ಟ್ರಂಪ್ಗೆ ಕೇವಲ 676 ಮತ ದೊರೆತವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು