US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

Team Udayavani, May 25, 2024, 9:00 PM IST

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

ವಾಷಿಂಗ್ಟನ್‌: ಅರೆಬೆಂದ ಕರಡಿ ಮಾಂಸ ಸೇವಿಸಿದ ಅಮೆರಿಕದ ಕುಟುಂಬವೊಂದರ ಸದಸ್ಯರಿಗೆ ಮೆದುಳಿನಲ್ಲಿ ಹುಳ(ಬ್ರೈನ್‌ ವರ್ಮ್)ಗಳಿಂದ ಸೋಂಕು ತಗುಲಿದೆ ಎಂದು ಮಿನ್ನಸೋಟಾದ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

2022ರಲ್ಲಿ 29 ವರ್ಷದ ವ್ಯಕ್ತಿಯೋರ್ವ ಜ್ವರ, ಸ್ನಾಯು ನೋವು, ಕಣ್ಣಿನ ಸುತ್ತ ಬಾವು ಮುಂತಾದ ಸಮಸ್ಯೆಗಳಿಂದ ಪದೇ ಪದೆ ಆಸ್ಪತ್ರೆಗೆ ದಾಖಲಾಗಿದ್ದ. ಆತನ ಕುಟುಂಬದ 5 ಮಂದಿಗೂ ಇದೇ ಸಮಸ್ಯೆ ತಲೆದೋರಿತ್ತು. ಈ ಕುರಿತು ತನಿಖೆ ನಡೆಸಿದಾಗ, ಸಮಾರಂಭನೊಂದ ರಲ್ಲಿ ಕರಡಿ ಮಾಂಸದಿಂದ ಮಾಡಿದ್ದ ಕಬಾಬ್‌ ಸೇವಿಸಿದ್ದೇ ಈ ಕಾಯಿ ಲೆಗೆ ಕಾರಣ ಎಂದು ತಿಳಿದುಬಂದಿದೆ.

ಮಾಂಸವನ್ನು ಒಂದೂವರೆ ತಿಂಗಳು ಫ್ರೀಜರ್‌ನಲ್ಲಿಟ್ಟಿದ್ದು, ನಂತರ ಅರೆಬರೆ ಬೇಯಿಸಿ ಹಂಚಲಾಗಿತ್ತು. ಇದರಿಂದ ಟ್ರಿಚಿನೆಲ್ಲೊಸಿಸ್‌ ಎಂಬ ಹುಳು ರೋಗಿಗಳ ಮೆದುಳಿನಲಿ ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.