ಅಮೆರಿಕದಲ್ಲಿ ಬಡ್ಡಿ ದರ ಶೇ.0.75 ಹೆಚ್ಚಳ

Team Udayavani, Jun 17, 2022, 6:28 AM IST

ಅಮೆರಿಕದಲ್ಲಿ ಬಡ್ಡಿ ದರ ಶೇ.0.75 ಹೆಚ್ಚಳ

ವಾಷಿಂಗ್ಟನ್‌: ಹಣದುಬ್ಬರದ ಹೊಡೆತದಿಂದ ತತ್ತರಿಸಿರುವ ಅಮೆರಿಕವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ನಿಟ್ಟಿನಲ್ಲಿ ಯುಎಸ್‌ ಫೆಡರಲ್‌ ರಿಸರ್ವ್‌, 1994ರ ಬಳಿಕ ಗರಿಷ್ಠ ಮಟ್ಟದಲ್ಲಿ ಬಡ್ಡಿ ದರವನ್ನು ಏರಿಕೆ ಮಾಡಿದೆ.

ಬುಧವಾರ ತನ್ನ ಹಣಕಾಸು ಪರಾಮರ್ಶೆ ಸಭೆಯ ಬಳಿಕ ಫೆಡರಲ್‌ ರಿಸರ್ವ್‌ ಬಡ್ಡಿ ದರವನ್ನು ಬರೋಬ್ಬರಿ ಶೇ.0.75ರಷ್ಟು ಹೆಚ್ಚಳ ಮಾಡಿದೆ. 30 ವರ್ಷಗಳಲ್ಲೇ ಬಡ್ಡಿ ದರ ಇಷ್ಟೊಂದು ಏರಿಕೆಯಾಗಿರುವುದು ಇದೇ ಮೊದಲು.

ಹಣದುಬ್ಬರ ಪ್ರಮಾಣವನ್ನು ಮತ್ತೆ ಶೇ.2ಕ್ಕಿಳಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದೇವೆ. ಬಡ್ಡಿ ದರ ಏರಿಕೆಯು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದೂ ಫೆಡರಲ್‌ ಓಪನ್‌ ಮಾರ್ಕೆಟ್‌ ಕಮಿಟಿ ಹೇಳಿದೆ.

ಉಕ್ರೇನ್‌-ರಷ್ಯಾ ಯುದ್ಧದಿಂದಾಗಿ ಹಣದುಬ್ಬರದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಇದು ಜಾಗತಿಕ ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಜೊತೆಗೆ, ಚೀನಾದಲ್ಲಿ ಕೊರೊನಾ ಸೋಂಕು ಹೆಚ್ಚಳ ಮತ್ತು ಲಾಕ್‌ಡೌನ್‌ ಕೂಡ ಪೂರೈಕೆ ಸರಪಳಿಗೆ ಸಮಸ್ಯೆ ಉಂಟುಮಾಡಿದೆ ಎಂದೂ ಕಮಿಟಿ ಹೇಳಿದೆ.

ಟಾಪ್ ನ್ಯೂಸ್

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.