Udayavni Special

ಕುಚಿಬೋಟ್ಲ ಹತ್ಯೆಗೈದ ಅಮೆರಿಕ ನೌಕಾಪಡೆ ಅಧಿಕಾರಿಗೆ ಜೀವಾವಧಿ ಜೈಲು


Team Udayavani, May 5, 2018, 11:12 AM IST

Kuchibotla-murder-700.jpg

ವಾಷಿಂಗ್ಟನ್‌ : ಕಳೆದ ವರ್ಷ ವಾಷಿಂಗ್ಟನ್‌ ಹೊರವಲಯದ ಕ್ಯಾನ್ಸಾಸ್‌ ನಗರದ ಬಾರ್‌ ಒಂದರಲ್ಲಿ ಭಾರತೀಯ ಟೆಕ್ಕಿ  ಶ್ರೀನಿವಾಸ ಕುಚಿಬೋಟ್ಲ ಅವರ ಹತ್ಯೆಗೈದು ಇನ್ನಿಬ್ಬರನ್ನು ಕೊಲ್ಲುವ ಉದ್ದೇಶದಲ್ಲಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದ ಅಮೆರಿಕ ನೌಕಾ ಪಡೆಯ ಹಿರಿಯ ಅಧಿಕಾರಿ, 52ರ ಹರೆಯದ ಆ್ಯಡಮ್‌ ಪ್ಯೂರಿಂಟನ್‌ ಅವರಿಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.

32ರ ಹರೆಯದ ಭಾರತೀಯ ಟೆಕ್ಕಿ ಕುಚಿಬೋಟ್ಲ ಅವರನ್ನು ಹತ್ಯೆಗೈಯುವಲ್ಲಿ ಪೂರ್ವ ನಿರ್ಧಾರದ ಮೊದಲ ದರ್ಜೆಯ ಕೊಲೆ ಅಪರಾಧ ಮತ್ತು ಕುಚಿಬೋಟ್ಲ ಸ್ನೇಹಿತ ಆಲೋಕ್‌ ಮದಸಾನಿ ಮತ್ತು ಇನ್ನೊಬ್ಬ ದಾರಿಹೋಕನ ಮೇಲೆ ಗುಂಡೆಸೆದ ಮೊದಲ ದರ್ಜೆಯ ಕೊಲೆ ಯತ್ನದ ಅಪರಾಧವನ್ನು ಎಸಗಿದ್ದಕ್ಕಾಗಿ ಆ್ಯಡಮ್‌ ಪ್ಯೂರಿಂಟನ್‌ಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಿತು.

ಕಳೆದ ವರ್ಷ ಫೆ.22ರಂದು ಈ ಕೊಲೆ ಮತ್ತು ಕೊಲೆ ಯತ್ನದ ಅಪರಾಧ ಎಸಗಿದ ಬಳಿಕ ಆರೋಪಿ ಪ್ಯೂರಿಂಟನ್‌ ಓಲೇತ್‌ ನಗರದ ಆಸ್ಟಿನ್‌ ಬಾರ್‌ ಆ್ಯಂಡ್‌ ಗ್ರಿಲ್‌ನಿಂದ ಪರಾರಿಯಾಗಿದ್ದ. 

ಕುಚಿಬೋಟ್ಲ ಕೊಲೆ ಅಪರಾಧಕ್ಕಾಗಿ ಪ್ಯೂರಿಂಟನ್‌ಗೆ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ನೀಡಿತಾದರೆ ಇನ್ನಿಬ್ಬರ ಕೊಲೆ ಯತ್ನದ ಅಪರಾಧಕ್ಕಾಗಿ 165 ತಿಂಗಳ ಪ್ರತ್ಯೇಕ ಜೈಲು ಶಿಕ್ಷೆಯನ್ನು ವಿಧಿಸಿತು. 

50 ವರ್ಷಗಳಲ್ಲಿ ಪ್ಯೂರಿಂಟನ್‌ ಪೆರೋಲ್‌ಗೆ ಅರ್ಹನಾಗುತ್ತಾನೆ; ಆದರೆ ತನ್ನ ಉಳಿದ ಜೀವಮಾನವನ್ನು ಆತ ಪೂರ್ತಿಯಾಗಿ ಜೈಲಿನಲ್ಲಿ ಕಳೆಯಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Punjab-2

IPL-2020ಯ ಮೊದಲ ಸೂಪರ್ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

sukbir

ಕೃಷಿ ಮಸೂದೆಗೆ ಅಂಕಿತ ಹಾಕಬೇಡಿ,ರೈತರು ನಮ್ಮನ್ನೆಂದು ಕ್ಷಮಿಸಲ್ಲ:ರಾಷ್ಟ್ರಪತಿಗೆ ಬಾದಲ್ ಮನವಿ

NEWS-TDY-01

ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ

punjab-delhin

ಐಪಿಎಲ್ 2020: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಚಾಮರಾಜನಗರ : ಕೋವಿಡ್ ಸೋಂಕಿಗೆ ಓರ್ವ ಸಾವು, 73 ಮಂದಿ ಗುಣಮುಖ, 66 ಹೊಸ ಪ್ರಕರಣ ದೃಢ

ಚಾಮರಾಜನಗರ : ಕೋವಿಡ್ ಸೋಂಕಿಗೆ ಓರ್ವ ಸಾವು, 73 ಮಂದಿ ಗುಣಮುಖ, 66 ಹೊಸ ಪ್ರಕರಣ ದೃಢ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

tiktok

ಸೆ.20ರಿಂದ ಅಮೆರಿಕದಲ್ಲಿ ಟಿಕ್ ಟಾಕ್, ವಿ-ಚಾಟ್ ಅಧಿಕೃತವಾಗಿ ಬ್ಯಾನ್

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

Mask

ಸಾಧ್ಯವಾದರೆ ಮಾಸ್ಕ್ ಧರಿಸಿ; ತಪ್ಪಿದರೆ ಸ್ಮಶಾನದಲ್ಲಿ ಸಮಾಧಿ ಗುಂಡಿ ತೋಡಿ!

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

Punjab-2

IPL-2020ಯ ಮೊದಲ ಸೂಪರ್ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ತಮಿಳುನಾಡು ಮಾದರಿಯಲ್ಲಿ ತಮಟೆ ಕಲಾವಿದರಿಗೆ ಸೌಲಭ್ಯ ಕಲ್ಪಿಸಲು ಹೋರಾಟ: ರವಿಶಂಕರ್

ತಮಿಳುನಾಡು ಮಾದರಿಯಲ್ಲಿ ತಮಟೆ ಕಲಾವಿದರಿಗೆ ಸೌಲಭ್ಯ ಕಲ್ಪಿಸಲು ಹೋರಾಟ: ರವಿಶಂಕರ್

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ

sukbir

ಕೃಷಿ ಮಸೂದೆಗೆ ಅಂಕಿತ ಹಾಕಬೇಡಿ,ರೈತರು ನಮ್ಮನ್ನೆಂದು ಕ್ಷಮಿಸಲ್ಲ:ರಾಷ್ಟ್ರಪತಿಗೆ ಬಾದಲ್ ಮನವಿ

NEWS-TDY-01

ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.