ಅಧಿಕಾರ ದುರ್ಬಳಕೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ವಿರುದ್ಧದ ಮಹಾಭಿಯೋಗ ಪಾಸ್
Team Udayavani, Dec 19, 2019, 8:45 AM IST
ವಾಷಿಂಗ್ಟನ್ ಡಿಸಿ: ಅಧಿಕಾರ ದುರುಪಯೋಗದ ಆರೋಪಕ್ಕೆ ಗುರಿಯಾಗಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೆಳಮನೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ.
ಮುಂದಿನ ತಿಂಗಳು ಅಮೇರಿಕಾ ಸಂಸತ್ತಿನ ಮೇಲ್ಮನೆ ಸೆನೆಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಲಿದ್ದು, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷಕ್ಕೆ ಬಹುಮತ ಹೊಂದಿರುವ ಕಾರಣ ವಾಗ್ದಂಡನೆಗೆ ಹಿನ್ನಡೆಯಾಗಿ ಟ್ರಂಪ್ ಗೆ ಗೆಲುವುವಾಗುವ ಸಾಧ್ಯತೆಯಿದೆ.
ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ ವಾಗ್ದಂಡನೆ ಪ್ರಕ್ರಿಯೆ ನಡೆಯಿತು. ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಯಿತು. ನಂತರ ವಾಗ್ದಂಡನೆಯನ್ನು ಮತದಾನಕ್ಕೆ ಹಾಕಿದಾಗ 435 ಸದಸ್ಯರ ಸಭೆಯಲ್ಲಿ ಟ್ರಂಪ್ ವಿರುದ್ಧ 232 ಸದಸ್ಯರು ಮತಚಲಾಯಿಸಿದರು. ವಾಗ್ದಂಡನೆ ಪಾಸ್ ಆಗಲು 216 ಮತಗಳ ಅಗತ್ಯವಿತ್ತು.
ಒಂದು ವೇಳೆ ಸೆನೆಟ್ ನಲ್ಲೂ ಟ್ರಂಪ್ ಗೆ ಸೋಲಾದರೆ ಅಧ್ಯಕ್ಷ ಪದವಿಯಿಂದ ಕೆಳಗಿಳಿಯಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ