ಬಲವಾದ ಸಂಬಂಧಕ್ಕೆ ಸಾಕ್ಷಿ ; ಪಿಎಂ ಮೋದಿಗೆ ಟ್ರಂಪ್ ಸುಂದರ ಸಂದೇಶ
Team Udayavani, Sep 25, 2018, 12:41 PM IST
ವಿಶ್ವಸಂಸ್ಥೆ: ಭಾರತ ಮತ್ತು ಅಮೆರಿಕದ ನಡುವೆ ಸಂಬಂಧ ಇನ್ನಷ್ಟು ಬಲಗೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಣ್ಯಾತೀಗಣ್ಯ ವಿಶ್ವ ನಾಯಕರ ಎದುರು ‘ನನ್ನ ಮಿತ್ರ’ ಎಂದಿದ್ದಾರೆ.
ಸೋಮವಾರ ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಟ್ರಂಪ್ ಅವರು ಪರಸ್ಪರ ಶುಭಾಶಯಗಳನ್ನು ವಿನಮಯ ಮಾಡಿಕೊಂಡರು. ಈ ವೇಳೆ ಟ್ರಂಪ್ ‘ನಾನು ಭಾರತವನ್ನು ಪ್ರೀತಿಸುತ್ತೇನೆ, ನನ್ನ ಮಿತ್ರ ಮೋದಿಗೆ ಶುಭಾಶಯಗಳನ್ನು ತಿಳಿಸಿ’ ಎಂದಿದ್ದಾರೆ.
ವಿಶ್ವದ ದಿಗ್ಗಜ ನಾಯಕರ ಎದುರು ಈ ಹೇಳಿಕೆ ನೀಡಿದ್ದಾರೆ. ಮೋದಿ ಅವರೂ ನಿಮಗೆ ಶುಭ ಕೋರಿದ್ದಾರೆ ಎಂದು ಸುಷ್ಮಾ ಸ್ವರಾಜ್ ಅವರು ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?