ಟ್ರಂಪ್‌ ಪ್ರಮಾಣ ವಚನ : 9 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

Team Udayavani, Jan 20, 2017, 3:45 AM IST

donald-trump-800.jpg

ವಾಷಿಂಗ್ಟನ್‌ : ಅಮೆರಿಕದ 45 ನೇ ಅಧ್ಯಕ್ಷರಾಗಿ ಇಂದು ಶುಕ್ರವಾರ ರಾತ್ರಿ 10.30 ನಡೆಯುವ ರಿಪಬ್ಲಿಕನ್‌ ಪಕ್ಷದ ಮುಖಂಡ ಡೊನಾಲ್ಡ್‌ ಟ್ರಂಪ್‌ ಅವರ ಪ್ರಮಾಣ ವಚನ ಸ್ವೀಕಾರ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಸುಮಾರು 9 ಲಕ್ಷ ಮಂದಿ ಪಾಲ್ಗೊಳ್ಳಲಿದ್ದಾರೆ.

ಕಳೆದ ವರ್ಷ ನವೆಂಬರ್‌ 8ರಂದು ಟ್ರಂಪ ಅವರ ಭರ್ಜರಿ ವಿಜಯ ದಾಖಲಾದಂದಿನಿಂದ ಅಮೆರಿಕದ ಶೇರು ಮಾರುಕಟ್ಟೆ  ಇಂದು ಶುಕ್ರವಾರ ಶೇ.5.8ರಷ್ಟು ಏರಿದೆ.

“ಅಮೆರಿಕವನ್ನು ಮತ್ತೂಮ್ಮೆ ಉನ್ನತಕ್ಕೆ ಏರಿಸೋಣ’ ಎಂಬ ಉದ್ಘೋಷದಲ್ಲಿ ಸಮಾರಂಭ ಆಯೋಜನೆಗೊಂಡಿದೆ. ಟ್ರಂಪ್‌ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್‌ ಬಳಸಿ ಬೈಬಲ್‌ ಅನ್ನು ಹಾಗೂ ಕಾಲೇಜು ದಿನಗಳಲ್ಲಿ ಪದವಿ ಮುಗಿಸಿದಾಗ ಅವರ ತಾಯಿ ನೀಡಿದ ಬೈಬಲ್‌ ಬಳಸಲಿದ್ದಾರೆ.

ಸಮಾರಂಭದಲ್ಲಿ 9 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ವಿಶ್ವದ ಗಣ್ಯಾತಿಗಣ್ಯರು, ಸಹಸ್ರಾರು ಭಾರತೀಯರು ಪಾಲ್ಗೊಳ್ಳಲಿದ್ದಾರೆ.

ಟ್ರಂಪ್‌ ಅವರು ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್‌ ಅವರನ್ನು ಮಣಿಸಿ ಅಧ್ಯಕ್ಷ ಹುದ್ದೆಗೆ ಏರುತ್ತಿದ್ದಾರೆ. ಇಸ್ಲಾಂ ವಿರೋಧಿ ನೀತಿ ಹಾಗೂ ವಲಸೆ ವಿರೋಧಿ ನೀತಿ ಹೊಂದಿರುವ ಅವರು ಬಲಪಂಥೀಯ ರಾಜಕಾರಣಿಯಾಗಿದ್ದು, ಯಾವ ರೀತಿ ಆಡಳಿತ ನೀಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ಭಾರಿ ಭದ್ರತೆ: ಟ್ರಂಪ್‌ ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ವಾಷಿಂಗ್ಟನ್ನಿನ ಸುತ್ತಮುತ್ತ 100 ವೃತ್ತಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. 2.7 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳು ಓಡಾಡುವಂತಿಲ್ಲ. ಅಮೆರಿಕ ಗುಪ್ತಚರ ಏಜೆನ್ಸಿಯ 28 ಸಾವಿರ ಸಿಬ್ಬಂದಿ ಈಗಾಗಲೇ ಕರ್ತವ್ಯ ನಿರತರಾಗಿದ್ದಾರೆ.

40 ವಸ್ತುಗಳ ನಿಷೇಧ: ವಾಷಿಂಗ್ಟನ್ನಿನಲ್ಲಿ ನಡೆಯುವ ಸಮಾರಂಭಕ್ಕೆ ಕಾಲಿಡುವ ಮುನ್ನ ವೀಕ್ಷಕರು ಒಟ್ಟು 6 ಚೆಕ್‌ಪೋಸ್ಟ್‌ಗಳನ್ನು ದಾಟಬೇಕಾಗುತ್ತದೆ. ಬಲೂನ್‌, ಡ್ರಮ್‌, ಸೀಟಿ, ಸೆಲ್ಫಿ ಸ್ಟಿಕ್ಸ್‌, ಬ್ಯಾಗುಗಳು, ಚಾಕೊಲೆಟ್‌, ಗನ್‌ ಸೇರಿದಂತೆ ಸೇರಿದಂತೆ 40 ವಸ್ತುಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ ಎಂಬ ಆದೇಶವೂ ಹೊರಬಿದ್ದಿದೆ.

ಟಾಪ್ ನ್ಯೂಸ್

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.