ಅಮೆರಿಕದಲ್ಲಿ ಮತ್ತೆ 1,536 ಜನರು ಬಲಿ: 93ಸಾವಿರಕ್ಕೇರಿದ ಮೃತರ ಸಂಖ್ಯೆ, 15 ಲಕ್ಷ ಸೋಂಕಿತರು


Team Udayavani, May 20, 2020, 7:51 AM IST

amwerica

ವಾಷಿಂಗ್ಟನ್: ಕೋವಿಡ್-19 ವೈರಸ್ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿರುವ ಅಮೆರಿಕಾದಲ್ಲಿ ಕಳೆದ 24 ಗಂಟೆಗಳಲ್ಲಿ 1,536 ಜನರು ಮೃತಪಟ್ಟಿದ್ದು  ಸಾವಿನ ಸಂಖ್ಯೆ 93, 533ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಸುಮಾರು 15 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು, 3 ಲಕ್ಷಮಂದಿ ಗುಣಮುಖರಾಗಿದ್ದಾರೆ.  ನ್ಯೂಯಾರ್ಕ್ ನಗರವೊಂದರಲ್ಲೆ  3 ಲಕ್ಷ  ವೈರಸ್ ಸೋಂಕಿತರಿದ್ದು 28 ಸಾವಿರಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಕೋವಿಡ್19 ವೈರಸ್ ತಡೆಗಟ್ಟಲು ಇರುವ ಮೊದಲ ಅಸ್ತ್ರವೆಂದರೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳು ಎಂದು ಮತ್ತೆ ಒತ್ತಿ ಹೇಳಿದ್ದಾರೆ. ಮಲೇರಿಯಾ ರೋಗದ ವಿರುದ್ಧ ನೀಡಲಾಗುವ ಈ ಔಷಧಿಯನ್ನು ವ್ಯಾಪಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಆದರೇ ಈ ಔಷಧವನ್ನು ವಿಶ್ವವ್ಯಾಪಿಗೊಳಿಸಬೇಕು ಎಂದರು.

ಏತನ್ಮಧ್ಯೆ ಕೋವಿಡ್ 19 ವೈರಸ್ ನ ಉಗಮ ಹೇಗೆ ಆಯಿತು ಎಂಬ ತನಿಖೆಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ಒಪ್ಪಿಗೆ ನೀಡಿದೆ.  ಭಾರತದಲ್ಲಿ ಕೋವಿಡ್ 19 ಸೋಂಕಿತರ ಪ್ರಮಾಣ 1 ಲಕ್ಷದ ಗಡಿ ದಾಟಿದ್ದು 3,163 ಜನರು ಈ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಸೋಂಕಿತರಿದ್ದು ನಂತರದ ಸ್ಥಾನದಲ್ಲಿ ಗುಜರಾತ್ ಮತ್ತು ತಮಿಳುನಾಡುಗಳಿವೆ.

ಜಾಗತಿಕವಾಗಿ 49ಲಕ್ಷಕ್ಕಿಂತ ಹೆಚ್ಚು ಮಂದಿಗೆ  ಸೋಂಕು ತಗುಲಿದ್ದು 3,24,890 ಜನರು ಈ ಮಹಾಮಾರಿಯಿಂದ ಪ್ರಾಣ  ತ್ಯೆಜಿಸಿದ್ದಾರೆ. ಸೋಂಕಿನಿಂದ ಸುಮಾರು 19, 58, 450 ಜನರು ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.