Udayavni Special

ಕೋವಿಡ್-19 ಮಹಾಮಾರಿಗೆ ಅಮೆರಿಕದಲ್ಲಿ 42 ಸಾವಿರಕ್ಕಿಂತ ಹೆಚ್ಚು ಮಂದಿ ಸಾವು

Team Udayavani, Apr 21, 2020, 8:44 AM IST

america

ವಾಷಿಂಗ್ಟನ್: ವೈರಸ್ ಹೊಡೆತಕ್ಕೆ ತತ್ತರಿಸಿ ಹೋಗಿರುವ ಅಮೆರಿಕಾದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 1,433 ಜನರು ಬಲಿಯಾಗುವ ಮೂಲಕ ಮರಣಮೃದಂಗ ಮುಂದುವರೆಯುತ್ತಲೇ ಇದೆ. ಒಟ್ಟಾರೆಯಾಗಿ ಈ ದೇಶದಲ್ಲಿ 42 ಸಾವಿರಕ್ಕಿಂತ ಹೆಚ್ಚು ಜನರು ಕೋವಿಡ್ 19 ಮಹಾಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಜಾನ್ಸ್ ಹಾಫ್ ಕಿನ್ಸ್ ಯುನಿವರ್ಸಿಟಿ ತನ್ನ ವರದಿಯಲ್ಲಿ ತಿಳಿಸಿದೆ.

ಮತ್ತೊಂದು ಅಂಶವೆಂದರೆ ಲಾಕ್ ಡೌನ್ ಸಡಿಲಿಸುವಂತೆ ಅಮೆರಿಕಾದಲ್ಲಿ ಜನರಿಂದ ಒತ್ತಡಗಳು ಹೆಚ್ಚಾಗುತ್ತಿದ್ದು ಸರ್ಕಾರ ಅಡಕತ್ತರಿಗೆ ಸಿಲುಕಿದೆ. ಸೋಂಕಿತರ ಪ್ರಮಾಣದಲ್ಲಿ  ಏರಿಕೆಯಾಗಿದ್ದು ಈಗಾಗಲೇ 7,74,000 ಜನರು ವೈರಾಣುವಿಗೆ ತುತ್ತಾಗಿದ್ದಾರೆ.

ನ್ಯೂಯಾರ್ಕ್ ನಲ್ಲಿ  ಅತೀ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದು ಮರಣ ಪ್ರಮಾಣ ಕೂಡ ಹೆಚ್ಚಾಗುತ್ತಲೇ  ಇದೆ.  24 ಗಂಟೆಯ ಅವಧೀಯಲ್ಲಿ 478 ಮಂದಿ ಬಲಿಯಾಗಿದ್ದು ಕಳೆದೆರಡು ವಾರಗಳಿಗೆ ಹೋಲಿಸಿದರೆ ಮರಣ ಪ್ರಮಾಣ ಕಡಿತಗೊಂಡಿದೆ ಎಂದು ಅಲ್ಲಿನ ಗವರ್ನರ್ ಆ್ಯಂಡ್ರೂ ಕೋಮೊ ತಿಳಿಸಿದ್ದಾರೆ.

ಜಗತ್ತಿನಾದ್ಯಂತ 1,70, 436 ಜನರು ಕೋವಿಡ್ 19 ಮಹಾಮಾರಿಗೆ ಕೊನೆಯುಸಿರೆಳೆದಿದ್ದು 24,81, 287 ಜನರು ಸೋಂಕಿನಿಂದ ಬಳಲುತ್ತಿದ್ದಾರೆ.  ಮಾತ್ರವಲ್ಲದೆ 6,46,854 ಜನರು ವೈರಾಣುವಿನಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಜೊತೆ ವಿಲೀನವಾಗಲು ಕಾಶ್ಮೀರಿಗರಿಗೆ ಅವಕಾಶ : ಇಮ್ರಾನ್‌ ಖಾನ್‌ ವಿವಾದಾತ್ಮಕ ಹೇಳಿಕೆ

ಪಾಕ್‌ ಜೊತೆ ವಿಲೀನವಾಗಲು ಕಾಶ್ಮೀರಿಗರಿಗೆ ಅವಕಾಶ : ಇಮ್ರಾನ್‌ ಖಾನ್‌ ವಿವಾದಾತ್ಮಕ ಹೇಳಿಕೆ

ಮತ್ತೆ ಬಂದರೆ ಬಿಟ್ಟುಕೊಳ್ಳಲ್ಲ: ಚೀನ ಎಚ್ಚರಿಕೆ

ಮತ್ತೆ ಬಂದರೆ ಬಿಟ್ಟುಕೊಳ್ಳಲ್ಲ: ಚೀನ ಎಚ್ಚರಿಕೆ

Untitled-1

ಸಂಸದರನ್ನೇ ಹೆದರಿಸಿ, ಸುಸ್ತಾಗಿಸಿದ ಇಲಿ!

COVID-19: ಜು.23ರಿಂದ ಬಾಂಗ್ಲಾದೇಶದಲ್ಲಿ 14 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಜಾರಿ

COVID-19: ಜು.23ರಿಂದ ಬಾಂಗ್ಲಾದೇಶದಲ್ಲಿ 14 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಜಾರಿ

ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ 15 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಷಕರಿಲ್ಲ!

ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ 15 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಷಕರಿಲ್ಲ!

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಆ.1ರಿಂದ ಎನ್‌ಎಸಿಎಚ್‌ ವಾರದ ಎಲ್ಲ ದಿನ ಕಾರ್ಯಾಚರಣೆ

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಸಮರ ವೀರರ ಸ್ಮರಣೆಯಲ್ಲಿ… : ಇಂದು “ಕಾರ್ಗಿಲ್‌ ವಿಜಯ ದಿವಸ’

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

ಭಾರತಕ್ಕೆ ನಾಳೆ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್‌ ಆಗಮನ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.