ಅಮೆರಿಕಾದಲ್ಲಿ ಕೋವಿಡ್-19 ಅಟ್ಟಹಾಸ: 24 ಗಂಟೆಗಳ ಅವಧಿಯಲ್ಲಿ ಸುಮಾರು 2,000 ಜನ ಬಲಿ !


Team Udayavani, Apr 9, 2020, 8:59 AM IST

america-covid19

ನ್ಯೂಯಾರ್ಕ್: ವಿಶ‍್ವದ ದೊಡ್ಡಣ್ಣನನ್ನೇ ಅಕ್ಷರಶಃ ನಲುಗಿಸಿರುವ ಕೋವಿಡ್-19ಗೆ  ಕೇವಲ ಒಂದೇ ದಿನದಲ್ಲಿಅಂದಾಜು 2000 ಜನ ಮೃತರಾಗಿದ್ದಾರೆ. ಇದು ದೇಶದಲ್ಲಿ ಸತತ ಎರಡನೇ ಬಾರಿಗೆ ದಾಖಲಾದ ಅತೀ ದೊಡ್ಡ ಸಾವಿನ ಮೊತ್ತ ಎಂದು ಜಾನ್ಸ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಈ ವರದಿ ಬೆಚ್ಚಿ ಬೀಳಿಸುವಂತಿದ್ದು, ವಿಶ್ವದಲ್ಲಿಯೇ ಒಂದೇ ದಿನ ಕೊರೊನಾಗೆ ಬಲಿಯಾದ ಅತಿ ಗರಿಷ್ಠ ಸಂಖ್ಯೆ ಇದಾಗಿದೆ. ಒಟ್ಟಾರೆ ಅಮೆರಿಕಾದಲ್ಲಿ ಮೃತರ  ಪ್ರಮಾಣ 14 ಸಾವಿರದ ಗಡಿ ದಾಟಿದೆ. ಸ್ಪೇನ್ ನಲ್ಲಿ ಕೂಡ 14,500 ಜನರು ಈ ಮಾರಕ ವೈರಸ್ ಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ

ಇಟಲಿಯಲ್ಲಿ ಈ ವೈರಸ್ ನಿರಂತರವಾಗಿ ಮರಣ ಮೃದಂಗ ಬಾರಿಸುತ್ತಿದ್ದು ಅತೀ ಹೆಚ್ಚು ಬಲಿಯಾದವರ ಸಂಖ್ಯೆ ಈ ದೇಶದಲ್ಲೇ ಹೆಚ್ಚಿದೆ. ಇಲ್ಲಿಯವರೆಗೂ ಸುಮಾರು 17 ಸಾವಿರಕ್ಕಿಂತ ಹೆಚ್ಚು ಜನರು ಈ ಮಾರಕ ವೈರಸ್ ಗೆ ಕೊನೆಯುಸಿರೆಳೆದಿದ್ದಾರೆ ಒಂದೇ ದಿನದಲ್ಲಿ 1,973 ಜನರು ಬಲಿಯಾಗಿದ್ದು ದಾಖಲೆಯಾಗಿತ್ತು.

ಅಮೆರಿಕಾದಲ್ಲಿ 4 ಲಕ್ಷಕ್ಕಿಂತ ಹೆಚ್ಚು ಜನರು ಈ ಸೋಂಕಿಗೆ ತುತ್ತಾಗಿದ್ದಾರೆ. ನ್ಯೂಯಾರ್ಕ್ ನಗರದಲ್ಲೇ ಅತೀ ಹೆಚ್ಚು ಸಾವಿನ ಪ್ರಮಾಣ ದಾಖಲಾಗಿದ್ದು, ಒಟ್ಟಾರೆ 6000 ಮಂದಿ ಮೃತರಾಗಿದ್ದಾರೆ. ಮಾತ್ರವಲ್ಲದೆ ಇಲ್ಲಿ 1,38,000 ಜನರು ಸೋಂಕಿಗೆ ಒಳಗಾಗಿದ್ದಾರೆ.  ಕಳೆದ 24 ಗಂಟೆಗಳ ಅವಧಿಯಲ್ಲಿ 779 ಜನರು ಪ್ರಾಣ ತ್ಯೆಜಿಸಿದ್ದಾರೆ. ನ್ಯೂಜೆರ್ಸಿ ಯಲ್ಲಿ ಕೂಡ 1500 ಜನರು ಬಲಿಯಾಗಿದ್ದು 48,000 ಜನರು ವೈರಾಣುವಿನಿಂದ ಬಳಲುತ್ತಿದ್ದಾರೆ.

 

ಜಗತ್ತಿನಾದ್ಯಂತ 1.5 ಮಿಲಿಯನ್ ಗಿಂತಲೂ ಹೆಚ್ಚು ಜನರು ವೈರಸ್ ಭಾಧಿತರಾಗಿದ್ದು, ಮೃತರ ಸಂಖ್ಯೆ 85,000 ಗಡಿ ದಾಟಿದೆ.  ಆದರೆ 3,25,000 ಜನರು ಈ ವೈರಾಣುವಿನಿಂದ ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಕೂಡ ಕೋವಿಡ್ 19 ಭೀತಿ ದಿನೇ ದಿನೇ ಹೆಚ್ಚಾಗುತ್ತಿದ್ದು ಇಲ್ಲಿಯವರೆಗೂ 149 ಜನರು ಬಲಿಯಾಗಿದ್ದಾರೆ. ಮಾತ್ರವಲ್ಲದೆ 5,200 ಜನರು ಸೋಂಕು ಪೀಡಿತರಾಗಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.