ಪಾಕ್ಗೆ ಅಮೆರಿಕ ನಿರ್ಬಂಧ
Team Udayavani, Apr 28, 2019, 6:00 AM IST
ವಾಷಿಂಗ್ಟನ್: ಪಾಕಿಸ್ಥಾನದ ಉದ್ಧಟತನಕ್ಕೆ ತಕ್ಕ ಪಾಠ ಕಲಿಸಿರುವ ಅಮೆರಿಕ, ಆ ದೇಶದ ಮೇಲೆ ನಿರ್ಬಂಧ ಹೇರಿದೆ. ಅಮೆರಿಕ ದಿಂದ ಗಡಿಪಾರು ಮಾಡಲಾದ ಪಾಕ್ ನಾಗರಿಕರನ್ನು ಹಾಗೂ ವೀಸಾ ಅವಧಿ ಮುಗಿದರೂ ಅಮೆರಿಕದಲ್ಲೇ ವಾಸಿ ಸುತ್ತಿದ್ದವ ರನ್ನು ಪಾಕಿಸ್ಥಾನಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿತ್ತು. ಆದರೆ, ಅವರನ್ನು ಸ್ವೀಕರಿಸಲು ಪಾಕಿಸ್ಥಾನ ನಿರಾಕರಿಸಿದೆ. ಇದರಿಂದ ಕೆಂಡಾಮಂಡಲವಾಗಿರುವ ಟ್ರಂಪ್ ಆಡಳಿತ, ಶನಿವಾರ ಪಾಕ್ ವಿರುದ್ಧ ನಿರ್ಬಂಧ ವಿಧಿಸಿದೆ. ಅಲ್ಲದೆ, ಪಾಕಿ ಸ್ಥಾನದ ಹಿರಿಯ ಅಧಿಕಾರಿಗಳಿಂದ ಹಿಡಿದು ಒಬ್ಬೊಬ್ಬ ರದ್ದೇ ವೀಸಾವನ್ನು ತಡೆಹಿಡಿಯುತ್ತೇವೆ ಎಂಬ ಎಚ್ಚರಿಕೆ ಸಂದೇಶವನ್ನೂ ಅಮೆರಿಕ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್