ಚೀನದ OBORಗೆ ಅಮೆರಿಕ ಸಡ್ಡು: New Silk Road, ಭಾರತದ ಮುಖ್ಯ ಪಾತ್ರ


Team Udayavani, May 24, 2017, 7:32 PM IST

New Silk Road-700.jpg

ವಾಷಿಂಗ್ಟನ್‌ :  ಚೀನದ ಮಹತ್ವಾಕಾಂಕ್ಷೆಯ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪ್ರತಿಯಾಗಿ ಅಮೆರಿಕ “ನ್ಯೂ ಸಿಲ್ಕ್ ರೋಡ್‌’ ಯೋಜನೆಗೆ ಮರು ಜೀವ ಕೊಟ್ಟಿದ್ದು ಭಾರತವು ಈ ಯೋಜನೆಯಲ್ಲಿ ಮಹತ್ತರ ಪಾತ್ರವಹಿಸಲಿದೆ.

ಅಮೆರಿಕವು ದಕ್ಷಿಣ ಏಶ್ಯ ಮತ್ತು ಈಶಾನ್ಯ ಏಶ್ಯದಲ್ಲಿ  ಮಹತ್ವದ ಹಾಗೂ ಬೃಹತ್‌ ಗಾತ್ರದ ಎರಡು ಮೂಲ ಸೌಕರ್ಯ ಯೋಜನೆಗಳನ್ನು ಆಯೋಜಿಸಿದೆ. ದಕ್ಷಿಣ ಮತ್ತು ಈಶಾನ್ಯ ಏಶ್ಯವನ್ನು ಜೋಡಿಸುವ ಟ್ರಂಪ್‌ ಆಡಳಿತೆಯ ಮಹತ್ವಾಕಾಂಕ್ಷಿ  ಇಂಡೋ ಪೆಸಿಫಿಕ್‌ ಕಾರಿಡಾರ್‌ ಯೋಜನೆಯಲ್ಲಿ ಭಾರತ ಮಹತ್ತರ ಪಾತ್ರವನ್ನು ವಹಿಸಲಿದೆ ಎಂದು ಮೂಲಗಳು ತಿಳಿಸಿವೆ. 

ನಿನ್ನೆ ಮಂಗಳವಾರ ಮಂಡಿಸಲ್ಪಟ್ಟಿರುವ ಟ್ರಂಪ್‌ ಆಡಳಿತೆ ಚೊಚ್ಚಲ ವಾರ್ಷಿಕ ಬಜೆಟ್‌ನಲ್ಲಿ  ಈ ಎರಡು ಯೋಜನೆಗಳ ರೂಪರೇಖೆಯನ್ನು ಸಂಕ್ಷಿಪ್ತವಾಗಿ ಅನಾವರಣಗೊಳಿಸಲಾಗಿದೆ. ಈ ಪೈಕಿ ನ್ಯೂ ಸಿಲ್ಕ್ ರೋಡ್‌ ಯೋಜನೆಯು ಸಾರ್ವಜನಿಕ – ಖಾಸಗೀ ಭಾಗೀದಾರಿಕೆಯದ್ದಾಗಿದ್ದು ಭಾರತವು ಇದರಲ್ಲಿ ಮಹತ್ತರ ಪಾತ್ರವನ್ನು ವಹಿಸಲಿದೆ.

ಈ ಯೋಜನೆಯಲ್ಲಿ ಪ್ರಾದೇಶಿಕ ದೇಶಗಳು, ಇತರ ದ್ವಿಪಕ್ಷೀಯ ದಾನಿಗಳು, ಬಹಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳು, ಖಾಸಗಿ ವಲಯದ ಸಂಸ್ಥೆಗಳು ಪಾಲ್ಗೊಳ್ಳಲಿವೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.