ಭಾರತಕ್ಕೆ ಯುಎಸ್ಎಐಡಿ 210 ಕೋಟಿ ನೆರವು
Team Udayavani, May 2, 2020, 6:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ಭಾರತಕ್ಕೆ ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯು (ಯುಎಸ್ಎಐಡಿ), ಹೆಚ್ಚುವರಿಯಾಗಿ 210 ಕೋಟಿ ರೂ. ನೆರವು ಘೋಷಿಸಿದೆ.
ಹಣಕಾಸು ಸೇವೆಯಲ್ಲಿ ಜಾಗತಿಕ ಸಂಸ್ಥೆಯಾಗಿರುವ ಯುಎಸ್ಎಐಡಿ, ‘ಸುಲಭ ಆರೋಗ್ಯ ಸೇವೆ ಹಾಗೂ ದೀರ್ಘಾಯುಷ್ಯ’ ಯೋಜನೆಯಡಿ ಭಾರತಕ್ಕೆ ಸಹಾಯ ಹಸ್ತ ಚಾಚಿದೆ.
ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಇದುವರೆಗೂ 420 ಕೋಟಿ ರೂ. ನೆರವನ್ನು ಯುಎಸ್ಎಐಡಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?