Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

ಟೈಮ್‌ ನಿಯತಕಾಲಿಕದಿಂದ ಪಟ್ಟಿ ಬಿಡುಗಡೆ

Team Udayavani, Sep 7, 2024, 8:00 AM IST

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

ನ್ಯೂಯಾರ್ಕ್‌: ಎಐ 2024ರ 100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯನ್ನು ಟೈಮ್‌ ನಿಯತಕಾಲಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌, ಇನ್ಫೋಸಿಸ್‌ ಸಹ ಸಂಸ್ಥಾಪಕ ನಂದನ್‌ ನಿಲೇಕಣಿ, ಗೂಗಲ್‌ ಸಿಇಒ ಸುಂದರ್‌ ಪಿಚೈ, ಬಾಲಿವುಡ್‌ ನಟ ಅನಿಲ್‌ ಕಪೂರ್‌ ಸೇರಿದಂತೆ 15 ಭಾರತೀಯರು ಹಾಗೂ ಭಾರತ ಮೂಲದವರು ಸ್ಥಾನ ಪಡೆದಿದ್ದಾರೆ.

ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಇವರನ್ನು ಆಯ್ಕೆ ಮಾಡಲಾಗಿದೆ. ಸಚಿವೆ ಅಶ್ವಿ‌ನಿ ವೈಷ್ಣವ್‌ ನಾಯಕತ್ವದಲ್ಲಿ ಮುಂದಿನ 5 ವರ್ಷಗಳಲ್ಲಿ ಆಧುನಿಕ ಎಐ ವ್ಯವಸ್ಥೆಗೆ ಪೂರಕ ಅಂಶವಾದ ಸೆಮಿಕಂಡಕ್ಟರ್‌ ಉತ್ಪಾದನೆಯಲ್ಲಿ ಭಾರತವು ಅಗ್ರ 5 ದೇಶಗಳಲ್ಲಿ ಒಂದಾಗುವ ಭರವಸೆ ಹೊಂದಿದೆ ಎಂದು ನಿಯತಕಾಲಿಕ ಹೇಳಿದೆ.

ಇನ್ನು, ಅನಿಲ್‌ ಕಪೂರ್‌, 2023ರಲ್ಲಿ ಕೃತಕ ಬುದ್ಧಿಮತ್ತೆ ವಿರುದ್ಧ ಸಮರ ಸಾರಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಅನಧಿಕೃತವಾಗಿ ತಮ್ಮ ಹೋಲಿಕೆಯ ವಿಡಿಯೋ, ಫೋಟೊ, ಧ್ವನಿ ಬಳಕೆ ವಿರುದ್ಧ ದೂರು ನೀಡಿದ್ದರು. ಈ ಕಾರಣಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

ನಿಲೇಕಣಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತಕ್ಕೆ ಡಿಜಿಟಲ್‌ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಸರ್ಕಾರದ ಮಟ್ಟದಲ್ಲಿ ಶ್ರಮ ವಹಿಸಿದ್ದನ್ನು ಪರಿಗಣಿಸಲಾಗಿದೆ.

ಇದನ್ನೂ ಓದಿ: Maharastra: ಸಿಎಂ ಹೆಸರಿಲ್ಲದ್ದಕ್ಕೆ ಶಿವಸೇನೆ ಆಕ್ಷೇಪ… ಮಹಾಯುತಿಯಲ್ಲಿ ಬಿರುಕು?

ಟಾಪ್ ನ್ಯೂಸ್

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

12

Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ

11

Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.