Udayavni Special

ಡ್ರೋನ್‌ನಿಂದ ವೆನೆಜುವೆಲಾ ಅಧ್ಯಕ್ಷ ಮಡುರೊ ಹತ್ಯೆ ಯತ್ನ


Team Udayavani, Aug 6, 2018, 10:07 AM IST

vene.jpg

ಸೇನಾ ಸಮಾರಂಭದಲ್ಲಿ ಭಾಗಿಯಾಗಿದ್ದಾಗ ಬಾಂಬ್‌ ದಾಳಿ
ಅಧ್ಯಕ್ಷ  ಮಡುರೊ ಪ್ರಾಣಾಪಾಯದಿಂದ ಅದೃಷ್ಟವಶಾತ್‌ ಪಾರು

ಕರಾಕಸ್‌: ಡ್ರೋನ್‌ ಮೂಲಕ ಬಾಂಬ್‌ ಸ್ಫೋಟಿಸಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಹತ್ಯೆಗೈಯ್ಯುವ ಸಂಚೊಂದು ವಿಫ‌ಲ ಗೊಂಡಿದ್ದು, ದೇಶದೆಲ್ಲೆಡೆ ಕಂಪನ ಸೃಷ್ಟಿಸಿದೆ. ಕರಾಕಸ್‌ನ ಕೇಂದ್ರ ಭಾಗದಲ್ಲಿ ಆಯೋಜಿಸಲಾಗಿದ್ದ ಸೇನೆಯ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನಿಕೋಲಸ್‌, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗ, ಸ್ಫೋಟಕ ಹೊತ್ತಿದ್ದ ಡ್ರೋನ್‌ ಒಂದು ಏಕಾಏಕಿ ಎಲ್ಲಿಂದಲೋ ಹಾರಿ ಬಂದು ವೇದಿಕೆ ಮುಂದೆ ಬಂದು ನಿಂತು ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಆದರೆ ಸುಮಾರು 12 ಮಂದಿ ಯೋಧರು ಗಾಯ ಗೊಂಡಿದ್ದಾರೆ. ಡ್ರೋನ್‌ ಸ್ಫೋಟಗೊಂಡ ಕೂಡಲೇ ಭದ್ರತಾ ಸಿಬ್ಬಂದಿಯು ಅಧ್ಯಕ್ಷರನ್ನು ಸ್ಯೂಟ್‌ಕೇಸ್‌ ಮಾದರಿಯ ರಕ್ಷಾಕವಚದ ಮೂಲಕ ರಕ್ಷಿಸಿದ ವೀಡಿಯೋ ಕೂಡ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ.

ಘಟನೆಯ ಅನಂತರ, ರಾಷ್ಟ್ರೀಯ ಬಾನುಲಿ ಕೇಂದ್ರದ ಮೂಲಕ ಮಾತನಾಡಿದ ನಿಕೋ ಲಸ್‌, “”ನನ್ನನ್ನು ಡ್ರೋನ್‌ ಮೂಲಕ ಕೊಲ್ಲಲು  ಸಂಚು ರೂಪಿಸಿದ್ದರು. ಇದಕ್ಕೆ ಕೊಲಂಬಿಯಾ ಅಧ್ಯಕ್ಷ ಜುವಾನ್‌ ಮ್ಯಾನುಯೆಲ್‌ ಸ್ಯಾಟೋ ಸ್‌ ಅವರೇ ಕಾರಣ” ಎಂದು ಆರೋಪಿಸಿದ್ದಾರೆ. ಆದರೆ, ಸರಕಾರಿ ಮೂಲಗಳು  ಬಂಡುಕೋರರ ಕೈವಾಡವಿರಬಹುದೆಂದು ಹೇಳಿವೆ. ತನಿಖೆಗೆ ಆದೇಶಿಸಲಾಗಿದೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಡಿಕ್ಕಲ್ ಅರ್ಧ ಶತಕದ ಆಟ ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 160 ರ ಗುರಿ

ಪಡಿಕ್ಕಲ್ ಅರ್ಧ ಶತಕದ ಆಟ ; ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 164 ರ ಗುರಿ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಹುಣಸೂರು: ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಹೆಚ್ಚುತ್ತಲೇ ಇದೆ ಆನ್‌ಲೈನ್‌ ವಂಚನೆ-ಸೈಬರ್‌ಕ್ರೈಂ

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆ ; ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿಯ ನೀರು

0000

ಆರ್ ಸಿಬಿ – ಸನ್ ರೈಸರ್ಸ್ : ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಚಾಮರಾಜ ನಗರ: ಸೋಮವಾರ 57 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

tiktok

ಸೆ.20ರಿಂದ ಅಮೆರಿಕದಲ್ಲಿ ಟಿಕ್ ಟಾಕ್, ವಿ-ಚಾಟ್ ಅಧಿಕೃತವಾಗಿ ಬ್ಯಾನ್

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

Mask

ಸಾಧ್ಯವಾದರೆ ಮಾಸ್ಕ್ ಧರಿಸಿ; ತಪ್ಪಿದರೆ ಸ್ಮಶಾನದಲ್ಲಿ ಸಮಾಧಿ ಗುಂಡಿ ತೋಡಿ!

MUST WATCH

udayavani youtube

ಪ್ರವಾಹದಲ್ಲಿ ಡೋಣಿ ನದಿ ದಾಟಲು ಮುಂದಾದ ವ್ಯಕ್ತಿಯ ಹುಚ್ಚು ಸಾಹಸ

udayavani youtube

ಬೆಳೆ ಹಾನಿ ತಡೆಗೆ ಪಟಾಕಿ ಸಿಡಿಸುವ ಕೋವಿ ತಯಾರಿ

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತಹೊಸ ಸೇರ್ಪಡೆ

ಪಡಿಕ್ಕಲ್ ಅರ್ಧ ಶತಕದ ಆಟ ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 160 ರ ಗುರಿ

ಪಡಿಕ್ಕಲ್ ಅರ್ಧ ಶತಕದ ಆಟ ; ಕೊನೆಯಲ್ಲಿ ಮಿಂಚಿದ ಎಬಿಡಿ : ಹೈದರಾಬಾದ್ ಗೆ 164 ರ ಗುರಿ

50ಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತ; ಎಕರೆಗಟ್ಟಲೆ ಗದ್ದೆ ಜಲಾವೃತ

ನೆರೆಗೆ ದ್ವೀಪವಾದ ನಾವುಂದದ ಸಾಲ್ಪುಡಾ; ಜನಜೀವನ ಸ್ತಬ್ಧ

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಮೆಸೇಜ್‌ ಮಾಡಿ ಕಾಸು ಕೇಳ್ತಾರೆ, ಹುಷಾರ್‌

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

ಕುರಿ ಸಾಕಿದರೆ ಕೈತುಂಬಾ ಕಾಂಚಾಣ

isiri-tdy-2

ಆಸೆ ಇರಬೇಕು ನಿಜ, ಅದು ಅತಿಯಾಗಬಾರದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.