ಬ್ರಿಟನ್ ಸಂಸತ್ ದಾಳಿಗೆ ಶರವೇಗದಲ್ಲಿ ಬಂದ ಉಗ್ರ: ವೈರಲ್ ವಿಡಿಯೋ
Team Udayavani, Mar 23, 2017, 9:27 AM IST
ಲಂಡನ್ : ಬ್ರಿಟನ್ ಸಂಸತ್ತು ಪ್ಯಾಲೇಸ್ ಆಫ್ ವೆಸ್ಟ್ ಮಿನಿಸ್ಟರ್ ಮೇಲೆ ದಾಳಿಗಾಗಿ ಸೇತುವೆಯಲ್ಲಿ ಉಗ್ರ ಕಾರನ್ನು ಹಿಗ್ಗಾಮುಗ್ಗಾ ಚಲಾಯಿಸಿ ಬಂದಿದ್ದು, ಪಾದಚಾರಿಯೊಬ್ಬನಿಗೆ ಗುದ್ದಿ ನದಿಗೆ ಬೀಳಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಪಾದಾಚಾರಿಯನ್ನು ಬೀಳಿಸಿ ಬಂದ ಬಳಿಕ ಗೇಟೊಂದಕ್ಕೆ ಗುದ್ದಿಸಿದ್ದು ಅಲ್ಲೇ ಇದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಸಂಸತ್ ಗೇಟಿನೊಳಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ಶಸ್ತ್ರಸಜ್ಜಿತ ಪೊಲೀಸರು ದಾಳಿಕೋರನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಘಟನೆಯಲ್ಲಿ ದಾಳಿಕೋರ ಸೇರಿ ಐವರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು