Oscar Awards 2024: ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದ WWE ಸೂಪರ್‌ ಸ್ಟಾರ್‌ ಜಾನ್‌ ಸೆನಾ

Team Udayavani, Mar 11, 2024, 9:27 AM IST

Oscar Awards 2024: ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದ WWE ಸೂಪರ್‌ ಸ್ಟಾರ್‌ ಜಾನ್‌ ಸೆನಾ

ವಾಷಿಂಗ್ಟನ್:‌ 96ನೇ ಆಸ್ಕರ್‌ ಪ್ರಶಸ್ತಿ ಸಮಾರಂಭ ಯುಎಸ್‌ಎಯ ಕ್ಯಾಲಿಫೋರ್ನಿಯಾದ ಡಾಲ್ಬಿ ಥಿಯೇಟರ್‌ನಲ್ಲಿ ನಡೆದಿದೆ.

ಹಾಲಿವುಡ್‌ ಸಿನಿರಂಗದಲ್ಲಿ ಸದ್ದು ಮಾಡಿದ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಮುಖವಾಗಿ ಕ್ರಿಸ್ಟೋಫರ್ ನೋಲನ್ ಅವರ ʼಓಪನ್ ಹೈಮರ್ʼ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ಆಸ್ಕರ್‌ ಕಾರ್ಯಕ್ರಮ ಪ್ರತಿವರ್ಷ ಒಂದಲ್ಲ ಒಂದು ಕಾರಣಕ್ಕೆ ಚರ್ಚಾ ವಿಚಾರವಾಗುತ್ತದೆ. ಕೆಲ ವರ್ಷಗಳ ಹಿಂದೆ ನಿರೂಪಕನ ಮೇಲೆ ನಟನೊಬ್ಬ ಕಪಾಳಮೋಕ್ಷ ಮಾಡಿದ್ದರು. ಈ ವರ್ಷ ಆಸ್ಕರ್‌ ವೇದಿಕೆಗೆ ನಟನೊಬ್ಬ ಬೆತ್ತಲಾಗಿ ಬಂದಿರುವುದು ವೈರಲ್‌ ಆಗಿದೆ.

WWE ಸೂಪರ್‌ ಸ್ಟಾರ್‌, ಅಮೆರಿಕಾದ ನಟ ಜಾನ್‌ ಸೆನಾ ಆಸ್ಕರ್‌ ವೇದಿಕೆಗೆ ಬೆತ್ತಲಾಗಿ ಬಂದು ಅಚ್ಚರಿ ಮೂಡಿಸಿದ್ದಾರೆ.

ಜಾನ್‌ ಸೆನಾ ಅವರು ವಸ್ತ್ರ ವಿನ್ಯಾಸ ಪ್ರಶಸ್ತಿ ನೀಡಲು ವೇದಿಕೆ ಬಂದಿದ್ದರು. ಈ ವೇಳೆ ಅವರು ಖಾಸಗಿ ಅಂಗಕ್ಕೆ ಸ್ಟೋರಿ ಬೋರ್ಡ್‌ ನ್ನು ಅಡ್ಡ ಹಿಡಿದು ಬೆತ್ತಲಾಗಿ ವೇದಿಕೆಗೆ ಬಂದಿದ್ದಾರೆ. ಜಾನ್‌ ಸೆನಾ ಈ ರೀತಿಯಾಗಿ ಬರುವುದು ಕಾರ್ಯಕ್ರಮದ ಒಂದು ಭಾಗವಾಗಿತ್ತು. ಇದಕ್ಕಾಗಿ ಪೂರ್ವ ತಯಾರಿಯನ್ನು ನಡೆಸಲಾಗಿತ್ತು.

ಬೆತ್ತಲಾಗಿ ವೇದಿಕೆಗೆ ಬಂದ ಜಾನ್‌ ಸೆನಾ ಅವರ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ನಾನಾ ಚರ್ಚೆಗಳು ಆರಂಭವಾಗಿದೆ. ಇದು ಮನರಂಜನೆಗೆ ಮಾತ್ರ ಎಂದು ಕೆಲವರು ಹೇಳುತ್ತಿದ್ದು, ಇನ್ನು ಕೆಲವರು ಇಂತಹ ವೇದಿಕೆಯಲ್ಲಿ ಈ ರೀತಿಯಾಗಿ ಕಾಣಿಸಿಕೊಂಡಿರುವುದು ಅಸಹ್ಯವೆಂದು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.