ವೆಚ್ಚ ಪಾವತಿಗೆ ಸೂಚನೆ
Team Udayavani, Jun 16, 2018, 9:10 AM IST
ಲಂಡನ್: ಉದ್ಯಮಿ ವಿಜಯ್ ಮಲ್ಯ ವಿರುದ್ಧ ದಾವೆ ಹೂಡಿರುವ ಭಾರತೀಯ ಬ್ಯಾಂಕ್ ಗಳು ವಿವಿಧ ಕಾನೂನು ಪ್ರಕ್ರಿಯೆಗಳಿಗಾಗಿ ಈವರೆಗೆ ಮಾಡಿರುವ ಖರ್ಚಿನಲ್ಲಿ ಕನಿಷ್ಠ 2,00,000 ಪೌಂಡ್ಗಳನ್ನಾದರೂ (ಅಂದಾಜು 1.81 ಕೋಟಿ ರೂ.) ಮಲ್ಯ ನೀಡಬೇಕು ಎಂದು ಯುಕೆ ಹೈಕೋರ್ಟ್ ಆದೇಶಿಸಿದೆ. ಮಲ್ಯ ವಿರುದ್ಧ SBI ಬ್ಯಾಂಕ್ ಸೇರಿದಂತೆ 13 ಬ್ಯಾಂಕ್ಗಳು ದಾವೆ ಹೂಡಿವೆ. ಕಳೆದ ತಿಂಗಳು, ನ್ಯಾ. ಆ್ಯಂಡ್ರ್ಯೂ ಹೆನ್ಶಾ ಅವರು, ವಿಶ್ವದ ನಾನಾ ಕಡೆಯಿರುವ ಮಲ್ಯ ಅವರ ಆಸ್ತಿ ಪಾಸ್ತಿಯನ್ನು ಸಾಲ ವಸೂಲಾತಿಗಾಗಿ ಜಪ್ತಿ ಮಾಡುವಂತೆ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ