ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

Team Udayavani, Jan 19, 2022, 6:31 AM IST

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌: ಉದ್ಯಮಿ ವಿಜಯ ಮಲ್ಯ ಅವರು ಲಂಡನ್‌ನಲ್ಲಿ ವಾಸವಾಗಿರುವ ಅದ್ಧೂರಿ ಬಂಗಲೆ ತೆರವುಗೊಳಿಸುವಂತೆ ಲಂಡನ್‌ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. ಅದನ್ನು ಸ್ವಿಜರ್ಲೆಂಡ್‌ನ‌ ಯುಎಸ್‌ಬಿ ಬ್ಯಾಂಕ್‌ನ ಸುಪರ್ದಿಗೆ ಒಪ್ಪಿಸಬೇಕೆಂದೂ ಸೂಚಿಸಿದೆ.

ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಹಣಕಾಸು ಅಕ್ರಮ ಪ್ರಕರಣವೊಂದರ ವಿಚಾರಣೆ ಕಳೆದ ವಾರ ಅಂತ್ಯಗೊಂಡಿತ್ತು.

ತೀರ್ಪಿನ ಅನ್ವಯ, ತಮ್ಮ ಕುಟುಂಬದೊಂದಿಗೆ ಲಂಡನ್‌ನ ನಿವಾಸದಲ್ಲಿ ವಾಸವಾಗಿರುವ ಮಲ್ಯ ಅವರು ಅನಿವಾರ್ಯವಾಗಿ ತಮ್ಮ ಬಹುಕೋಟಿ ರೂಪಾಯಿ ಮೌಲ್ಯದ ಐಶಾರಾಮಿ ನಿವಾಸವನ್ನು ತೊರೆಯಬೇಕಾಗಿದೆ.

ಉದ್ಯಮಿ ವಿಜಯ ಮಲ್ಯ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ಮೊತ್ತ ಪಾವತಿ ಮಾಡಬೇಕಾಗಿದೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.