ಚೀನಕ್ಕೆ ಭಾರತದ ಹೊಸ ರಾಯಭಾರಿ: ವಿಕ್ರಂ ಮಿಸ್ರಿ ಅಧಿಕಾರ ಸ್ವೀಕಾರ
Team Udayavani, Jan 8, 2019, 6:43 AM IST
ಬೀಜಿಂಗ್ : ಚೀನಕ್ಕೆ ಭಾರತದ ನೂತನ ರಾಯಭಾರಿಯಾಗಿ ನೇಮಕಗೊಂಡಿರುವ ವಿಕ್ರಂ ಮಿಸ್ರಿ ಅವರು ಅಧಿಕಾರ ಸ್ವೀಕರಿಸಿದ್ದು ಉನ್ನತ ಚೀನೀ ನಾಯಕರನ್ನು ಭೇಟಿಯಾಗಿ ಭಾರತ-ಚೀನ ಸಂಬಂಧ ಕುರಿತು ಮಾತುಕತೆ ನಡೆಸಿದರು.
ಬೀಜಿಂಗ್ನಲ್ಲಿರುವ ಚೀನದ ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಶಿಷ್ಟಾಚಾರಗಳ ಉಪ ಮಹಾ ನಿರ್ದೇಶಕ ಹಾಂಗ್ ಲೀ ಅವರಿಗೆ ಮಿಸ್ರಿ ಅವರು ತಮ್ಮ ಗುರುತು ಪತ್ರ ದಾಖಲೆ ಪ್ರತಿಗಳನ್ನು ಸಲ್ಲಿಸಿದರು.
ಬಳಿಕ ಚೀನದ ವಿದೇಶ ವ್ಯವಹಾರಗಳ ಸಚಿವಾಲಯದ ಏಶ್ಯನ್ ವ್ಯವಹಾರಗಳ ಮಹಾ ನಿರ್ದೇಶಕ ವು ಜಿಯಾಂಘಾವೋ ಅವರನ್ನು ಭೇಟಿಯಾದ ಮಿಸ್ರಿ ಅವರು ಭಾರತ-ಚೀನ ದ್ವಿಪಕ್ಷೀಯ ಸಂಬಂಧಗಳ ಕುರಿತಾದ ಅಭಿಪ್ರಾಯಗಳನ್ನು ವಿನಿಮಯಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ