ವೀಸಾ ಅರ್ಜಿ ಶುಲ್ಕ ಹೆಚ್ಚಳ?
Team Udayavani, May 8, 2019, 6:00 AM IST
ವಾಷಿಂಗ್ಟನ್: ಎಚ್1 ಬಿ ವೀಸಾದ ಅರ್ಜಿ ಶುಲ್ಕವನ್ನು ಹೆಚ್ಚಿಸಲು ಅಮೆರಿಕ ಚಿಂತನೆ ನಡೆಸಿದ್ದು, ಅದರಿಂದ ಸಂಗ್ರಹವಾಗುವ ಹಣವನ್ನು ಪ್ರಶಿಕ್ಷಣಾರ್ಥಿಗಳ ಯೋಜನೆಗೆ ಬಳಸಿಕೊಳ್ಳುವುದಾಗಿ ಅಮೆರಿಕದ ಕಾರ್ಮಿಕ ಸಚಿವ ಅಲೆಕ್ಸಾಂಡರ್ ಅಕೋಸ್ಟಾ ತಿಳಿಸಿದ್ದಾರೆ. ಇದರಿಂದಾಗಿ ಭಾರತೀಯ ಐಟಿ ಕಂಪೆನಿಗಳಿಗೆ ಹೆಚ್ಚಿನ ಹೊರೆ ಬೀಳಲಿದೆ. ಬಜೆಟ್ ಅನುಮೋದನಾ ಸಮಿತಿಯ ಮುಂದೆ ಹಾಜರಾಗಿದ್ದ ಸಚಿವ ಅಕೋಸ್ಟಾ, ಈ ವಿಚಾರವನ್ನು ಸಮಿತಿಯ ಮುಂದಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ