Putin ಬಲಗೈ, ಬಲಗಾಲಿನ ಸಂವೇದನೆ ಕಳೆದುಕೊಳ್ಳುತ್ತಿದ್ದಾರೆ, ದೃಷ್ಟಿ ಮಂದವಾಗುತ್ತಿದೆ: ವರದಿ


Team Udayavani, Apr 11, 2023, 7:53 PM IST

ಪುಟಿನ್ ಬಲಗೈ, ಬಲಗಾಲಿನ ಸಂವೇದನೆ ಕಳೆದುಕೊಂಡಿದ್ದಾರೆ, ದೃಷ್ಟಿ ಮಂದವಾಗುತ್ತಿದೆ: ವರದಿ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ತೀವ್ರ ತಲೆ ನೋವು, ದೃಷ್ಟಿ ಮಂದವಾಗಿರುವುದು ಮತ್ತು ನಾಲಿಗೆ ಮರಗಟ್ಟುವಿಕೆಯಿಂದ ಪುಟಿನ್‌ ಬಳಲುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ರಷ್ಯಾ – ಉಕ್ರೇನ್‌ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರ ಅನಾರೋಗ್ಯದ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿತ್ತು ಎನ್ನಲಾಗಿದ್ದು ಈ ವರದಿ ಅದಕ್ಕೆ ಪುಷ್ಟಿ ನೀಡುವಂತಿದೆ ಅಲ್ಲದೆ ಆರೈಕೆಯಲ್ಲಿ ನಿರತರಾಗಿರುವ ವೈದ್ಯರನ್ನು ಕಂಗಾಲಾಗಿಸಿದೆ ಎಂದು ವರದಿ ತಿಳಿಸಿದೆ.

ರಷ್ಯಾದ ವರದಿ ಪ್ರಕಾರ “ಪುಟಿನ್‌ ಅವರು ಬಲಗೈ ಮತ್ತು ಬಲಗಾಲಿನ ಸಂವೇದನೆಯನ್ನು ಭಾಗಶಃ ಕಳೆದುಕೊಂಡಿದ್ದು, ವೈದ್ಯರು ಅವರನ್ನು ತುರ್ತು ಆರೈಕೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ…: ಕುಟುಕಿದ ಕಾಂಗ್ರೆಸ್

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.