ಹಸೀನಾಗೆ 4ನೇ ಬಾರಿ ಪ್ರಧಾನಿ ಹುದ್ದೆ?
Team Udayavani, Dec 31, 2018, 12:30 AM IST
ಢಾಕಾ: ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಮತ್ತೂಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳಿವೆ. ಸ್ಥಳೀಯ ಸುದ್ದಿವಾಹಿನಿಗಳಲ್ಲಿ ಆರಂಭದ ಫಲಿತಾಂಶಗಳ ಟ್ರೆಂಡ್ ಪ್ರಕಟವಾಗಿದ್ದು, ಶೇಖ್ ಹಸೀನಾ ಪಕ್ಷ ಬಾಂಗ್ಲಾದೇಶ ಅವಾಮಿ ಲೀಗ್ ಮುಂಚೂಣಿಯಲ್ಲಿದೆ. ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯು ಆರಂಭಿಕ ಟ್ರೆಂಡ್ ಪ್ರಕಾರ ಒಂದು ಕ್ಷೇತ್ರದಲ್ಲೂ ಗೆದ್ದಿರಲಿಲ್ಲ.
ಭಾನುವಾರ ಮತದಾನ ನಡೆ ದಿದ್ದು ಹಲವೆಡೆ ಹಿಂಸಾಚಾರ ವರದಿಯಾಗಿದೆ. ಒಟ್ಟು 17 ಜನರು ಸಾವನ್ನಪ್ಪಿದ್ದು, ಈ ಪೈಕಿ ಹಿಂಸಾಚಾರ ನಡೆಸುತ್ತಿದ್ದ ಮೂವರನ್ನು ಪೊಲೀಸರೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಹಿಂಸಾಚಾರ ನಿಯಂತ್ರಿಸಲು ದೇಶಾದ್ಯಂತ ಸೇನೆ ಯನ್ನು ನಿಯೋಜಿಸಲಾಗಿದೆ. ಹಿಂಸಾಚಾರ ಹಾಗೂ ಗಲಭೆಯಿಂದಾಗಿ ಮತಗಟ್ಟೆಗೆ ಮತದಾರರು ಬರಲು ಹೆದರುವಂಥ ಪರಿಸ್ಥಿತಿ ಇತ್ತು. ಶೇಕಡಾವಾರು ಮತದಾನದ ಪ್ರಮಾಣ ಕಡಿಮೆ ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ