ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ಚಕಮಕಿ: ಓರ್ವ ಸಾವು, ಹಲವು ಮಂದಿಗೆ ಗಾಯ
Team Udayavani, Sep 20, 2019, 9:28 AM IST
ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯ ನಡುರಸ್ತೆಯಲ್ಲಿಯೇ ಗುಂಡಿನ ಚಕಮಕಿ ನಡೆದಿದ್ದು ಓರ್ವ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ .
ಸ್ತಳೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆ ವೇಳೆ ಈ ದುರ್ಘಟನೆ ನಡೆದಿದ್ದು ಕೆಲಹೊತ್ತಿನವರೆಗೂ ನಿರಂತರ ಗುಂಡಿನ ಚಕಮಕಿ ನಡೆದಿದೆ. ಆರು ಮಂದಿಗೆ ತೀವ್ರತರವಾಗಿ ಗಾಯವಾಗಿದೆ ಎಂದು ಸ್ಥಳೀಯ ಮಾಧ್ಯಮದ ವರದಿ ತಿಳಿಸಿದೆ.
ಘಟನೆ ನಡೆದ ಸ್ಥಳ ಶ್ವೇತ ಭವನದಿಂದ ಅನತಿ ದೂರದಲ್ಲಿದ್ದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ. ಯಾರ ನಡುವೆ ಗುಂಡಿನ ಚಕಮಕಿ ಆಗುತ್ತಿದೆ ಎಂ ಮಾಹಿತಿ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬುದ್ಧನ ಮಾರ್ಗ ಅನುಸರಿಸುವ ಅವಶ್ಯಕತೆಯಿದೆ : ಜಪಾನ್ ನಲ್ಲಿ ಪ್ರಧಾನಿ ಮೋದಿ
ಆರ್ಥಿಕ ಸುಧಾರಣೆ ಅಬಾಧಿತ;ದಾವೋಸ್ ವಿಶ್ವ ಆರ್ಥಿಕ ಶೃಂಗದಲ್ಲಿ ನೀತಿ ಆಯೋಗದ ಸಿಇಒ ಪ್ರತಿಪಾದನೆ
ಪಾಕಿಸ್ತಾನ: ಇಂಧನ ಉಳಿಸಲು ಕೆಲಸದ ದಿನಕ್ಕೆ ಕತ್ತರಿ!
ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್ಗೆ ಜೀವಾವಧಿ ಶಿಕ್ಷೆ
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ