ಪರಾರಿಯಾದ ಶ್ರೀಲಂಕಾ ಅಧ್ಯಕ್ಷರು ರಾಜೀನಾಮೆ ನೀಡಿದರೆ ಏನಾಗುತ್ತದೆ? ಲಂಕಾದ ಮುಂದಿನ ಕಥೆಯೇನು

Team Udayavani, Jul 10, 2022, 10:40 AM IST

thumb lanka 4

ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾ ಹಿಂದೆದೂ ಕಂಡು ಕೇಳರಿಯದ ಬಿಕ್ಕಟ್ಟಿಗೆ ಸಿಲುಕಿದೆ. ಆರ್ಥಿಕ ಸಂಕಷ್ಟದ ಕಾರಣದಿಂದ ದೇಶದೆಲ್ಲೆಡೆ ಅರಾಜಕತೆ ಸೃಷ್ಠಿಯಾಗಿದೆ. ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಶನಿವಾರ ಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಾಂಪೌಂಡ್‌ಗೆ ನುಗ್ಗುವ ಮೊದಲು ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಕೊಲಂಬೊದಲ್ಲಿನ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಗೋಟಬಯ ರಾಜಪಕ್ಸೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ಮಧ್ಯೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕೂಡಾ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ, ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ಅಧಿಕಾರದಲ್ಲಿ ಉಳಿಯುತ್ತಾರೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

ಅಧ್ಯಕ್ಷರು ರಾಜೀನಾಮೆ ನೀಡಿದರೆ ಏನಾಗುತ್ತದೆ?

ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಅಧಿಕಾರಾವಧಿ ಮುಗಿಯುವ ಮೊದಲು ರಾಜೀನಾಮೆ ಸಲ್ಲಿಸಿದರೆ, ಸಂಸತ್ತು ತನ್ನ ಸದಸ್ಯರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು. ಅಧ್ಯಕ್ಷರ ರಾಜೀನಾಮೆಯ ಒಂದು ತಿಂಗಳ ಅವಧಿಯಲ್ಲಿ ಹೊಸ ನೇಮಕಾತಿಯನ್ನು ಮಾಡಬೇಕಾಗಿದೆ.

ಇದನ್ನೂ ಓದಿ:ಮಂಗಳೂರು ವಿಮಾನ ಪ್ರಯಾಣಿಕರು ರಾತ್ರಿಯಿಡೀ ಕೊಚ್ಚಿ ನಿಲ್ದಾಣದಲ್ಲೇ ಬಾಕಿ!

ಅಧ್ಯಕ್ಷರು ರಾಜೀನಾಮೆ ನೀಡಿದರೆ, ಅವರು ರಾಜೀನಾಮೆ ನೀಡಿದ ಮೂರು ದಿನಗಳಲ್ಲಿ ಸಂಸತ್ತಿನ ಸಭೆಯನ್ನು ಕರೆಯಬೇಕು. ಸಭೆಯಲ್ಲಿ, ಸಂಸತ್ತಿನ ಪ್ರಧಾನ ಕಾರ್ಯದರ್ಶಿಯು ಅಧ್ಯಕ್ಷರ ರಾಜೀನಾಮೆಯ ಬಗ್ಗೆ ಸಂಸತ್ತಿಗೆ ತಿಳಿಸಬೇಕು. ತೆರವಾಗಿರುವ ಹುದ್ದೆಗೆ ನಾಮಪತ್ರಗಳನ್ನು ಸ್ವೀಕರಿಸಲು ದಿನಾಂಕ ನಿಗದಿ ಮಾಡಬೇಕು.

ಪ್ರಕ್ರಿಯೆ ಹೇಗೆ?

ಸಂಸತ್ತಿನ ಒಬ್ಬ ಸದಸ್ಯರನ್ನು ಮಾತ್ರ ಈ ಹುದ್ದೆಗೆ ನಾಮನಿರ್ದೇಶನ ಮಾಡಿದರೆ, ಆ ವ್ಯಕ್ತಿಯನ್ನು ಕಚೇರಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಘೋಷಿಸಬೇಕು. ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ನಾಮನಿರ್ದೇಶನಗೊಂಡರೆ, ನಂತರ ರಹಸ್ಯ ಮತದಾನವನ್ನು ನಡೆಸಲಾಗುವುದು.

ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೆ ಏನಾಗುತ್ತದೆ?

ಶ್ರೀಲಂಕಾದ ಸಂವಿಧಾನದ ಪ್ರಕಾರ, ಹಾಲಿ ಪ್ರಧಾನಿ ಹಂಗಾಮಿ ಅಧ್ಯಕ್ಷರಾಗುತ್ತಾರೆ. ಈ ಸಮಯದಲ್ಲಿ ಪ್ರಧಾನ ಮಂತ್ರಿಯ ಕಛೇರಿಯಲ್ಲಿ ಕಾರ್ಯನಿರ್ವಹಿಸಲು ಸಂಪುಟದ ಮಂತ್ರಿಗಳಲ್ಲಿ ಒಬ್ಬರನ್ನು ನೇಮಿಸಲಾಗುತ್ತದೆ. ಹೊಸದಾಗಿ ಚುನಾಯಿತರಾದ ಅಧ್ಯಕ್ಷರು ಉಳಿದ ಅವಧಿಗೆ ಅಧಿಕಾರವನ್ನು ನಿರ್ವಹಿಸಬಹುದು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.