ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

Team Udayavani, Apr 2, 2023, 8:00 AM IST

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ವಾಷಿಂಗ್ಟನ್‌: ಮೆಟಾ ಮಾಲೀಕತ್ವದ ವಾಟ್ಸ್‌ಆ್ಯಪ್‌ ಕಂಪನಿಯು, ತನ್ನ ಆ್ಯಂಡ್ರಾಯ್ಡ ಬೆಟಾ ಬಳಕೆದಾರರಿಗೆ “ಲಾಕ್‌ ಚಾಟ್‌’ ಎಂಬ ಹೊಸ ಫೀಚರ್‌ ಪರಿಚಯಿಸುತ್ತಿದೆ. ಇದರ ಸಹಾಯದಿಂದ ಬಳಕೆದಾರರು ತಮ್ಮ ಖಾಸಗಿ ಚಾಟ್‌ಗಳನ್ನು ಲಾಕ್‌ ಮಾಡಬಹುದು ಹಾಗೂ ಬೇರೆಯವರಿಗೆ ಕಾಣಿಸದಂತೆ ಹೈಡ್‌ ಮಾಡಬಹುದು.

“ಈ ನೂತನ ಫೀಚರ್‌ ಬಳಕೆದಾರರ ಖಾಸಗಿತನವನ್ನು ಮತ್ತಷ್ಟು ಸುಧಾರಿಸಲಿದೆ. ಅವರು ತಮ್ಮ ತೀರಾ ಖಾಸಗಿ ಚಾಟ್‌ಗಳನ್ನು ಅದೇ ಚಾಟ್‌ ಕಾಂಟ್ಯಾಕ್ಟ್ ಅಥವಾ ಗ್ರೂಪ್‌ ಇನ್ಫೋದಲ್ಲಿ ಲಾಕ್‌ ಮಾಡಬುಹುದು. ಒಮ್ಮೆ ಲಾಕ್‌ ಮಾಡಿದರೆ, ಬೇರೆಯವರು ಈ ಚಾಟ್‌ ಓಪನ್‌ ಮಾಡಲು ಸಾಧ್ಯವಿಲ್ಲ. ಬಳಕೆದಾರರೇ ಸ್ವತಃ ತಮ್ಮ ಫಿಂಗರ್‌ಪ್ರಿಂಟ್‌ ಅಥವಾ ಪಾಸ್‌ಕೋಡ್‌ ಸಹಾಯದಿಂದ ಅನ್‌ಲಾಕ್‌ ಮಾಡಬಹುದು,’ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

“ಇದೇ ವೇಳೆ ಲಾಕ್‌ ಮಾಡಲಾದ ಪೋಟೋಗಳು, ವಿಡಿಯೋಗಳು ಫೋನ್‌ನ ಗ್ಯಾಲರಿಯಲ್ಲಿ ಸ್ವಯಂಚಾಲಿತವಾಗಿ ಸೇವ್‌ ಆಗುವುದಿಲ್ಲ. ಹೀಗಾಗಿ ಗ್ಯಾಲರಿಯಲ್ಲಿ ಅವುಗಳು ಕಾಣಿಸುವುದಿಲ್ಲ. ಬಳಕೆದಾರ ಅನ್‌ಲಾಕ್‌ ಮಾಡಿದರೆ ಮಾತ್ರ ಟೆಕ್ಸ್ಟ್ ಅಥವಾ ಫೋಟೋ, ವಿಡಿಯೋ ಗೋಚರವಾಗುತ್ತದೆ,’ ಎಂದು ವಿವರಿಸಿದೆ.

ಈ ಫೀಚರ್‌ ಅಭಿವೃದ್ಧಿ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಆಪ್‌ಡೇಟ್‌ ಆದ ಸಂದರ್ಭದಲ್ಲಿ ಹೊಸ ಫೀಚರ್‌ ಬಳಕೆದಾರರಿಗೆ ಲಭ್ಯವಾಗಲಿದೆ ಎಂದು ವಾಟ್ಸ್‌ಆ್ಯಪ್‌ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ