ನಡುರಾತ್ರಿ ಫೋನ್‌ ಮಾಡಿ “ಎಚ್ಚರ ಇದ್ದೀರಾ’ ಎಂದು ಕೇಳಿದ್ದ ಪ್ರಧಾನಿ

2016ರಲ್ಲಿ ಪ್ರಧಾನಿ ಕರೆ ಮಾಡಿದ್ದನ್ನು ನೆನಪಿಸಿದ ಜೈಶಂಕರ್‌

Team Udayavani, Sep 24, 2022, 7:20 AM IST

ಎಚ್ಚರವಾಗಿ ಇದ್ದೀರಾ? ಪ್ರಧಾನಿ ಕರೆ ಮಾಡಿದ್ದನ್ನು ನೆನೆಸಿದ ಸಚಿವ ಜೈಶಂಕರ್‌

ನ್ಯೂಯಾರ್ಕ್‌: “ಎಚ್ಚರವಾಗಿ ಇದ್ದೀರಾ?’ ಹೀಗೆಂದು ಪ್ರಧಾನಿ ಮೋದಿ 2016ರಲ್ಲಿ ತಮ್ಮನ್ನು ಪ್ರಶ್ನಿಸಿದ್ದ ಒಂದು ಘಟನೆಯನ್ನು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ನೆನಪಿಸಿಕೊಂಡಿದ್ದಾರೆ.

ನ್ಯೂಯಾರ್ಕ್‌ನಲ್ಲಿ “ಮೋದಿ ಅಟ್‌ 20: ಡ್ರೀಮ್ಸ್‌ ಮೀಟ್‌ ಡೆಲಿವರಿ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2016ರಲ್ಲಿ ಅಫ್ಘಾನಿಸ್ತಾನದ ಮಜಾರ್‌-ಇ-ಷರೀಫ್ನಲ್ಲಿ ಭಾರತೀಯ ದೂತಾವಾಸದಲ್ಲಿ ಬಾಂಬ್‌ ಸ್ಫೋಟ ನಡೆದಿದ್ದ ವೇಳೆ ಖುದ್ದು ಪ್ರಧಾನಿ ಮೋದಿಯವರೇ ಫೋನ್‌ ಮಾಡಿದ್ದರು. “ಎಚ್ಚರವಾಗಿ ಇದ್ದೀರಾ’ ಎನ್ನುವುದು ಪ್ರಧಾನಿಯವರ ಮೊದಲ ಪ್ರಶ್ನೆಯಾಗಿತ್ತು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿಯವರು ಅದ್ಭುತ ನಾಯಕ ಎಂದು ಬಣ್ಣಿಸುವ ಸಂದರ್ಭದಲ್ಲಿ ಅವರು ಈ ಘಟನೆಯನ್ನು ಉಲ್ಲೇಖಿಸಿದ್ದಾರೆ. ಆ ಸಂದರ್ಭದಲ್ಲಿ ಜೈಶಂಕರ್‌ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು.

ದೂತಾವಾಸದ ಮೇಲೆ ನಡೆದ ದಾಳಿಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೆವು. ಆ ಸಂದರ್ಭದಲ್ಲಿ ಅಚ್ಚರಿ ಎಂಬಂತೆ ರಾತ್ರಿ 12.30ಕ್ಕೆ ಪ್ರಧಾನಿ ಫೋನ್‌ ಮಾಡಿ ಟಿವಿ ನೋಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಉತ್ತರಿಸಿ, ದಾಳಿಯ ವಿಚಾರ ಗೊತ್ತಾಗಿದೆ ಎಂದು ಅವರಿಗೆ ಮಾಹಿತಿ ನೀಡಿದೆ ಎಂದರು ವಿದೇಶಾಂಗ ಸಚಿವ.

ನನಗೇ ಫೋನ್‌ ಮಾಡಿ:
ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ 2-3 ಗಂಟೆ ಬೇಕಾಗುತ್ತದೆ. ಅದರ ಸಮಗ್ರ ಮಾಹಿತಿಯನ್ನು ಪ್ರಧಾನಿ ಕಚೇರಿಗೇ ನೀಡುವುದಾಗಿ ಅವರಿಗೆ ತಿಳಿಸಿದೆ. ಅದಕ್ಕೆ ಉತ್ತರಿಸಿದ ಪ್ರಧಾನಿ ಕಾರ್ಯಾಚರಣೆ ಮುಕ್ತಾಯಗೊಂಡಾಗ ಖುದ್ದು ತಮಗೇ ವರದಿ ಸಲ್ಲಿಸುವಂತೆ ಸೂಚಿಸಿದರು ಎಂದು ಜೈಶಂಕರ್‌ ನೆನಪಿಸಿಕೊಂಡರು. ಪ್ರಧಾನಿ ಮೋದಿ ದೇಶದ ಆಡಳಿತದ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಹೊಣೆಯನ್ನು ಹೊತ್ತಿದ್ದಾರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chinese Spy Balloon Spotted Surveilling US Nuclear Weapons Sites

ಅಮೆರಿಕ ಪರಮಾಣು ಶಸ್ತ್ರಾಸ್ತ್ರ ತಾಣಗಳ ಮೇಲೆ ಚೀನೀ ಸ್ಪೈ ಬಲೂನ್ ಕಣ್ಗಾವಲು

ಪಾಕ್‌ಗೆ ಐಎಂಎಫ್ ಶಾಕ್‌: ಸಾಲದ ಹೊಸ ಪ್ರಸ್ತಾವನೆ ತಿರಸ್ಕಾರ

ಪಾಕ್‌ಗೆ ಐಎಂಎಫ್ ಶಾಕ್‌: ಸಾಲದ ಹೊಸ ಪ್ರಸ್ತಾವನೆ ತಿರಸ್ಕಾರ

tdy-20

30 ಎಂಕ್ಯೂ-9ಬಿ ಡ್ರೋನ್‌ಗಳ ಖರೀದಿಗೆ ಒಪ್ಪಂದ

tdy-17

ಬಡ್ಡಿ ದರ ಏರಿಸಿದ ಬ್ಯಾಂಕ್‌ ಆಫ್ ಇಂಗ್ಲೆಂಡ್‌

ಅಮೆರಿಕ ಅಧ್ಯಕ್ಷ ಚುನಾವಣೆಗೆ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಸ್ಪರ್ಧೆ?

ಅಮೆರಿಕ ಅಧ್ಯಕ್ಷ ಚುನಾವಣೆಗೆ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಸ್ಪರ್ಧೆ?

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.