ಟ್ರಂಪ್‌ ಹಳೆ ಮುತ್ತಿನ ಕಥೆ; ತಳ್ಳಿ ಹಾಕಿದ ಶ್ವೇತಭವನ 


Team Udayavani, Dec 12, 2017, 12:25 PM IST

2 aa.jpg

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಮತ್ತು ಬಲವಂತದ ಚುಂಬನ ಆರೋಪವನ್ನು ಶ್ವೇತಭವನ ಸೋಮವಾರ ತಳ್ಳಿ ಹಾಕಿದೆ. 

ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಹುಕ್ಬೀ ಅವರು  ಸುದ್ದಿಗೋಷ್ಠಿಯಲ್ಲಿ  ಮಹಿಳೆಯರ ಆರೋಪವನ್ನು ತಳ್ಳಿ ಹಾಕಿದ್ದು, ‘ಟ್ರಂಪ್ ಆಡಳಿತ ಆರೋಪ ಸುಳ್ಳು ಎನ್ನುವುದಕ್ಕೆ ಪ್ರತ್ಯಕ್ಷದರ್ಶಿಗಳ ಬಹು ವರದಿಗಳನ್ನು ಹೊಂದಿದೆ. ಮಹಿಳೆಯರ ಆರೋಪ ಸಂಪೂರ್ಣ ಸುಳ್ಳಿನಿಂದ ಕೂಡಿದೆ’ ಎಂದಿದ್ದಾರೆ.

2016 ರ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಮೂವರು ಮಹಿಳೆಯರಾದ ಜೆಸ್ಸಿಕಾ ಲೀಡ್ಸ್‌, ಸಮಂತಾ ಹೋಲ್ವೆ ಮತ್ತು ರೆಚೇಲ್‌ ಕ್ರೂಕ್ಸ್‌ ಅವರು ‘ಟ್ರಂಪ್‌ ನಮಗೆ ಬಲವಂತವಾಗಿ ಚುಂಬಿಸಿ ಲೈಂಗಿಕ ಕಿರುಕುಳ ನೀಡಿದ್ದರು’ ಎಂದು ಆರೋಪಿಸಿದ್ದರು. 

ಮೂವರ ಪೈಕಿ  ಜೆಸ್ಸಿಕಾ ಅವರು ‘1970 ರಲ್ಲಿ ನನ್ನ ಮೇಲೆ ಟ್ರಂಪ್‌ರಿಂದ ಲೈಂಗಿಕ ಕಿರುಕುಳ ನಡೆದಿತ್ತು’ ಎಂದು ಆರೋಪಿಸಿದ್ದರು. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ವಿಶ್ವಾದ್ಯಂತ ವೈರಲ್‌ ಆಗಿತ್ತು. 

ಈ ವಿಚಾರವನ್ನು ಮುಂದಿಟ್ಟುಕೊಂಡು ” #MeToo”  ಎಂಬ ಹ್ಯಾಶ್‌ಟ್ಯಾಗ್‌ ವಿಶ್ವಾದ್ಯಂತ ವೈರಲ್‌ ಆಗಿ ಮಹಿಳೆಯರಿಗೆ ತಮ್ಮ ಮೇಲಾದ ದೌರ್ಜನ್ಯವನ್ನು ಹೊರಹಾಕಲು ವೇದಿಕಯೂ ನಿರ್ಮಾಣವಾಗಿತ್ತು. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.