ಟ್ರೆಂಡಿಂಗ್ನಲ್ಲಿ ರಷ್ಯಾ ಅಧ್ಯಕ್ಷ ಪುತಿನ್ ಗರ್ಲ್ ಫ್ರೆಂಡ್
Team Udayavani, Mar 24, 2022, 8:30 AM IST
ಮಾಸ್ಕೋ: ರಷ್ಯಾ-ಉಕ್ರೇನ್ ಯುದ್ಧ ಮುಂದುವರಿಯುತ್ತಿರುವಾಗಲೇ ರಷ್ಯಾ ಅಧ್ಯಕ್ಷ ಪುತಿನ್ ಅವರ ಗರ್ಲ್ ಫ್ರೆಂಡ್ ಎನ್ನಲಾದ ಅಲೀನಾ ಕಬೇವಾ ಟ್ರೆಂಡಿಂಗ್ನಲ್ಲಿದ್ದಾರೆ.
ಯುದ್ಧದ ಹಿನ್ನೆಲೆ ಅಲೀನಾರನ್ನು ಪುಟಿನ್ ಸ್ವಿಟ್ಸರ್ಲೆಂಡ್ನಲ್ಲಿ ಅಡಗಿಸಿಟ್ಟಿದ್ದಾರೆ ಎನ್ನಲಾಗಿದ್ದು, ಅವರಿಗೆ ವಸತಿ ನೀಡಬಾರದು ಎಂದು ಉಕ್ರೇನ್ ಬೆಂಬಲಿಗರು ಸ್ವಿಟ್ಸರ್ಲೆಂಡ್ ಸರಕಾರಕ್ಕೆ ಮನವಿ ಮಾಡಲಾರಂಭಿಸಿದ್ದಾರೆ.
ಈ ವಿಚಾರವಾಗಿ change.org ಅಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, 55 ಸಾವಿರಕ್ಕೂ ಅಧಿಕ ಜನರು ಅದಕ್ಕೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ:ಇನ್ಸ್ಟಾಗ್ರಾಂನಲ್ಲಿ ನಾಗಚೈತನ್ಯರನ್ನು ಅನ್ ಫಾಲೋ ಮಾಡಿದ ನಟಿ ಸಮಂತಾ
ಒಲಿಂಪಿಕ್ಸ್ ಪದಕ ವಿಜೇತ ಜಿಮ್ನಾಸ್ಟ್ ಅಲೀನಾ ಕಬೇವಾರನ್ನು ಹಿಟ್ಲರ್ನ ಪತ್ನಿಗೆ ಹೋಲಿಸಿ ಚರ್ಚೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು