ಯುದ್ಧಾಪರಾಧ : ರಷ್ಯಾ ಯೋಧನಿಗೆ ಉಕ್ರೇನ್ನಲ್ಲಿ ಜೀವಾವಧಿ ಶಿಕ್ಷೆ
Team Udayavani, May 24, 2022, 6:30 AM IST
ಕೀವ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ಸೇನೆಯ ಯೋಧನೊಬ್ಬನಿಗೆ ಉಕ್ರೇನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಉಕ್ರೇನ್ ನಾಗರಿಕನೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿರುವ ಆರೋಪದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. 21 ವರ್ಷದ ವಾಡಿಮ್ ಶಿಶಿ ಮರಿನ್ ತಾನು ನಾಗರಿಕನ ತಲೆಗೆ ಗುಂಡಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಾವನ್ನಪ್ಪಿದ ವ್ಯಕ್ತಿಯು ಫೋನ್ನಲ್ಲಿ ಮಾತನಾಡುತ್ತಿದ್ದು, ಆತ ಉಕ್ರೇನ್ ಯೋಧರಿಗೆ ಮಾಹಿತಿ ಕೊಡಬಹುದೆಂಬ ಅನುಮಾನದಿಂದ ಸೇನೆಯ ಮೇಲಧಿಕಾರಿಯು ಆತನನ್ನು ಕೊಲ್ಲುವಂತೆ ಆದೇಶಿಸಿದ್ದಾಗಿ ವಾಡಿಮ್ ಹೇಳಿಕೊಂಡಿದ್ದಾನೆ. ಯುದ್ಧ ಆರಂಭವಾದ ಬಳಿಕ ಯುದ್ಧಾಪರಾಧ ಸಂಬಂಧ ಶಿಕ್ಷೆಯಾದ ಮೊದಲ ಪ್ರಕರಣವಿದು.
ಇದೇ ವೇಳೆ ವಿಶ್ವಸಂಸ್ಥೆಯ ರಷ್ಯಾ ರಾಯಭಾರಿ ಬೋರಿಸ್ ಬೊಂಡರೆವ್(41) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಷ್ಯಾ ಸರಕಾರದ ನಡೆಯಿಂದ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿ ರುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ವನಿತಾ ಟಿ20 ಚಾಲೆಂಜರ್ ಸರಣಿ: ಸೂಪರ್ ನೋವಾ ಸೂಪರ್ ಬ್ಯಾಟಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ