ಅಮೆರಿಕಕ್ಕೆ ಗಡೀಪಾರಾಗುವ ವಿರುದ್ಧ ಕಾನೂನು ಹೋರಾಟ : ವಿಕಿಲೀಕ್ಸ್ ಸ್ಥಾಪಕ ಅಸಾಂಜ್
Team Udayavani, May 2, 2019, 4:41 PM IST
ಲಂಡನ್ : ಅಮೆರಿಕಕ್ಕೆ ಗಡೀಪಾರಾಗುವುದರ ವಿರುದ್ಧ ತಾನು ಕಾನೂನು ಹೋರಾಟ ಮಾಡುವುದಾಗಿ ವಿಕಿಲೀಕ್ಸ್ ಸ್ಥಾಪಕ ಜೂಲಿಯಾನ್ ಅಸಾಂಜ್ ದೃಢಪಡಿಸಿದ್ದಾರೆ. ಅಮೆರಿಕದಲ್ಲಿ ಸರಕಾರಿ ವೆಬ್ಸೈಟ್ಗಳನ್ನು ಹ್ಯಾಕ್ ಮಾಡುವಲ್ಲಿ ಪಿತೂರಿ ನಡೆಸಿರುವ ಆರೋಪ ಅಸಾಂಜ್ ಮೇಲಿದೆ.
ಇಂದು ಗುರುವಾರ ಕೋರ್ಟ್ ವಿಚಾರಣೆಯ ವೇಳೆ ಅಸಾಂಜ್, “ನಾನು ಗಡೀಪಾರಿಗೆ ಶರಣಾಗುವುದಿಲ್ಲ; ಪತ್ರಿಕೋದ್ಯಮವು ನನಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದೆ” ಎಂದು ಹೇಳಿದರು.
ಅಸಾಂಜ್ ಅವರಿಂದು ಲಂಡನಿನ ಬೆಲ್ಮಾರ್ಶ್ ಜೈಲಿನಿಂದ ವಿಡಿಯೋ ಲಿಂಕ್ ಮೂಲಕ ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟಿನ ಮುಂದೆ ಹಾಜರಾದರು.
ಅಸಾಂಜ್ ಅವರು 2012ರಲ್ಲಿ ಬೇಲ್ ಪಡೆದು ನಾಪತ್ತೆಯಾಗಿ ಈಕ್ವೇಡರ್ ದೂತಾವಾಸದಲ್ಲಿ ಆಸರೆ ಪಡೆದಿರುವುದಕ್ಕೆ 50 ವಾರಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್