ದಕ್ಷಿಣ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ಎಚ್ಚರಿಕೆ
Team Udayavani, Jun 15, 2020, 6:57 AM IST
ಸಿಯೋಲ್: ಉತ್ತರ ಕೊರಿಯಾದ ಪ್ರಭಾವಿ ಮಹಿಳೆ, ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಸಹೋದರಿ ಕಿಮ್ ಯೊ ಜೊಂಗ್, ದಕ್ಷಿಣ ಕೊರಿಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವ ಬೆದರಿಕೆ ಹಾಕಿದ್ದಾರೆ.
‘ದಕ್ಷಿಣ ಕೊರಿಯಾಕ್ಕೆ ಹೊಂದಿಕೊಂಡಿರುವ ತಮ್ಮ ದೇಶದ ಗಡಿಭಾಗದಲ್ಲಿನ ಕೆಲವು ಪ್ರಾಂತ್ಯಗಳಲ್ಲಿ ಉತ್ತರ ಕೊರಿಯಾ ಸರಕಾರ ವಿರುದ್ಧ ಜನರನ್ನು ದಂಗೆಯೇಳಿಸುವ ಪ್ರಯತ್ನ ಮಾಡಲಾಗುತ್ತಿದೆ.
ಅಲ್ಲಿ ಸರಕಾರದ ವಿರುದ್ಧ ಕರಪತ್ರ ಹಂಚಲಾಗುತ್ತಿದೆ. ಇದನ್ನು ದಕ್ಷಿಣ ಕೊರಿಯಾ ಸರಕಾರವೇ ವ್ಯವಸ್ಥಿತವಾಗಿ ಮಾಡುತ್ತಿದೆ’ ಎಂದು ಆರೋಪಿಸಿರುವ ಜೊಂಗ್, ಇಂಥ ಪಿತೂರಿಯನ್ನು ದಕ್ಷಿಣ ಕೊರಿಯಾ ನಿಲ್ಲಿಸಬೇಕು, ಇಲ್ಲವಾದರೆ, ಅದರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ