Work ಕೊಡದೆ 20 ವರ್ಷ ಸಂಬಳ ಕೊಟ್ಟ ಕಂಪೆನಿ ವಿರುದ್ಧ ಮಹಿಳೆ ದೂರು!;ವಿಚಿತ್ರ ಘಟನೆ

Team Udayavani, Jun 24, 2024, 6:57 AM IST

1-oT

ಪ್ಯಾರಿಸ್‌: ಯಾವುದೇ ಕೆಲಸ ಕೊಡದೆ 20 ವರ್ಷಗಳ ಕಾಲ ತನಗೆ ಸಂಬಳ ನೀಡಿದ ಕಂಪೆನಿ ವಿರುದ್ಧ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ ವಿಚಿತ್ರ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ. ಲಾರೆನ್ಸ್‌ ವ್ಯಾನ್‌ ವಾಸ್ಸೆನ್‌ಹೋವ್‌ ಆರೇಂಜ್‌ ಟೆಲಿಕಾಂ ಸಂಸ್ಥೆಯಲ್ಲಿ 1993ರಲ್ಲಿ ಕೆಲಸಕ್ಕೆ ಸೇರಿದ್ದರು. ಪಾರ್ಶ್ವವಾಯು, ಮೂರ್ಛೆ ರೋಗದಿಂದ ಬಳಲುತ್ತಿದ್ದ ಲಾರೆನ್ಸ್‌ 2002ರಲ್ಲಿ ವರ್ಗಾವಣೆಗೆ ಕೋರಿದ್ದರು. ಕಂಪೆನಿ ವರ್ಗಾವಣೆ ಮಾಡಿದ್ದರೂ, ಅವರಿಗೆ ಯಾವುದೇ ನಿರ್ದಿಷ್ಟ ಕೆಲಸ ನೀಡಿರಲಿಲ್ಲ.

2 ದಶಕ ಕೆಲಸ ಮಾಡದಿದ್ದರೂ ನಿರಂತರವಾಗಿ ಅವರಿಗೆ ಕಂಪೆನಿ ವೇತನ ನೀಡಿದೆ. ಈ ಪರಿಸ್ಥಿತಿಯಿಂದ ನಾನು ಒಂಟಿತನ ಹಾಗೂ ನೈತಿಕ ಶೋಷಣೆ ಅನುಭವಿಸಿದ್ದೇನೆ. ನನ್ನ ವೃತ್ತಿ ಬದುಕಿಗೆ ಧಕ್ಕೆಯಾಗಿದೆ ಎಂದು ಲಾರೆನ್ಸ್‌ ಕಂಪೆನಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಆರೇಂಜ್‌ ಕಂಪೆನಿ, ಲಾರೆನ್ಸ್‌ ಅವರ ವೈದ್ಯಕೀಯ ಸ್ಥಿತಿ ಪರಿಗಣಿಸಿ, ಅನುಕೂಲ ವಾತಾವರಣದಲ್ಲಿ ಕೆಲಸ ಮಾಡಲು ತಿಳಿಸಿದ್ದೆವು. ಅವರ ನಿರಂತರ ಅನಾರೋಗ್ಯ ರಜೆಯಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

CM Siddaramaiah resorting to blackmail strategy is ridiculous: V Sunil Kumar

CM Siddaramaiah ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ: ಸುನೀಲ್ ಕುಮಾರ್

BCCI: ಹಾರ್ದಿಕ್ ಪಾಂಡ್ಯ ನಾಯಕತ್ವ ಕಳೆದುಕೊಳ್ಳಲು ಅಜಿತ್ ಅಗರ್ಕರ್ ಕಾರಣ!

BCCI: ಹಾರ್ದಿಕ್ ಪಾಂಡ್ಯ ನಾಯಕತ್ವ ಕಳೆದುಕೊಳ್ಳಲು ಅಜಿತ್ ಅಗರ್ಕರ್ ಕಾರಣ!

7-ptr

Puttur: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆ ಸೇತುವೆ ಬಳಿ ಪತ್ತೆ

ರೀಲ್ಸ್‌ ಮಾಡಲು DSLR ಕ್ಯಾಮೆರಾ ಬೇಕೆಂದು ಕೆಲಸಕ್ಕಿದ್ದ ಮನೆಯಿಂದ ಚಿನ್ನಾಭರಣ ಲೂಟಿಗೈದ ಮಹಿಳೆ

ರೀಲ್ಸ್‌ ಮಾಡಲು DSLR ಕ್ಯಾಮೆರಾ ಬೇಕೆಂದು ಕೆಲಸಕ್ಕಿದ್ದ ಮನೆಯಿಂದ ಚಿನ್ನಾಭರಣ ಲೂಟಿಗೈದ ಮಹಿಳೆ

china

Chinese Influencer; ನೇರಪ್ರಸಾರ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ತಿಂದು ಪ್ರಾಣಬಿಟ್ಟ ಯುವತಿ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

china

Chinese Influencer; ನೇರಪ್ರಸಾರ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ತಿಂದು ಪ್ರಾಣಬಿಟ್ಟ ಯುವತಿ

Kuwait; An Indian couple and children passed away in a fire accident on the day they returned from vacation

Kuwait; ರಜೆ ಮುಗಿಸಿ ಬಂದ ದಿನವೇ ಅಗ್ನಿ ಅವಘಡದಲ್ಲಿ ಭಾರತೀಯ ದಂಪತಿ, ಮಕ್ಕಳು ಸಾವು

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

1-ggg

Largest minority community; ಪಾಕಿಸ್ಥಾನದಲ್ಲಿ ಹಿಂದೂಗಳ ಸಂಖ್ಯೆ ಏರಿಕೆ!

arrested

Pakistan; ಒಸಾಮಾ ಬಿನ್‌ಲಾಡೆನ್‌ ಆಪ್ತ ಅಮೀನ್‌ ಉಲ್‌ ಹಖ್‌ ಸೆರೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

CM Siddaramaiah resorting to blackmail strategy is ridiculous: V Sunil Kumar

CM Siddaramaiah ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ: ಸುನೀಲ್ ಕುಮಾರ್

BCCI: ಹಾರ್ದಿಕ್ ಪಾಂಡ್ಯ ನಾಯಕತ್ವ ಕಳೆದುಕೊಳ್ಳಲು ಅಜಿತ್ ಅಗರ್ಕರ್ ಕಾರಣ!

BCCI: ಹಾರ್ದಿಕ್ ಪಾಂಡ್ಯ ನಾಯಕತ್ವ ಕಳೆದುಕೊಳ್ಳಲು ಅಜಿತ್ ಅಗರ್ಕರ್ ಕಾರಣ!

8-chikodi

Chikkodi ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಮನವಿ

7-ptr

Puttur: ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆ ಸೇತುವೆ ಬಳಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.